ಬೆಂಗಳೂರು:ನಾಡಿನ ಹಿರಿಯ ಸಾಹಿತಿ ಹಾಗೂ ನಿವೃತ್ತ ಪ್ರಾಧ್ಯಾಪಕ ಎನ್. ಶ್ರೀನಿವಾಸ ಉಡುಪ (84) ಅವರು ಅನಾರೋಗ್ಯದಿಂದ ಶನಿವಾರ ಮಧ್ಯಾಹ್ನ ನಿಧನರಾಗಿದ್ದಾರೆ.
ತೀರ್ಥಹಳ್ಳಿ ತಾಲ್ಲೂಕಿನ ಮಲ್ಲೇಶ್ವರದವರಾದ ಉಡುಪ ಅವರು, ಶಿವಮೊಗ್ಗ ಮತ್ತು ತೀರ್ಥಹಳ್ಳಿಯಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದರು. ಎರಡು ದಶಕದಿಂದ ಬೆಂಗಳೂರಿನಲ್ಲೆ ನೆಲೆಸಿದ್ದರು. ಮಕ್ಕಳ ಸಾಹಿತ್ಯ, ಕವಿತೆ, ಅಂಕಣ ಬರಹಗಳಲ್ಲಿ ತೊಡಗಿಸಿಕೊಂಡಿದ್ದರು.
ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಕಾಂತಾವರ ಕನ್ನಡ ಸಂಘದ ಪ್ರಶಸ್ತಿ ಸೇರಿ ಅನೇಕ ಗೌರವಗಳು ಸಂದಿದ್ದವು. ವಸ್ತು ವಿನ್ಯಾಸ, ನಾಲ್ಕು ಸಾಲು, ಆಸ್ವಾದ, ಮಾರ್ದನಿ, ಕುಂಭಕರ್ಣನ ನಿದ್ದೆ ಪ್ರಮುಖ ಕೃತಿಗಳು.
ಅವರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದು, ಬನಶಂಕರಿ ಚಿತಾಗಾರದಲ್ಲಿ ಶನಿವಾರ ಅಂತಿಮ ಸಂಸ್ಕಾರ ನೆರವೇರಿಸಲಾಗಿದೆ.
ರಿಷಿಕೇಶದಲ್ಲಿ ಲಾಕ್​ಡೌನ್​ ಹೊರತಾಗಿಯೂ ವಿದೇಶಿಯರ ಸ್ವಚ್ಛಂದ ವಿಹಾರ, ಪೊಲೀಸರಿಂದ ಶಿಕ್ಷೆ

ಸೂಪರ್​ ಸ್ಪ್ರೆಡರ್​ಗಳಿಗೆ ಧಾರ್ಮಿಕ ಸಭೆಯ ನಂಟು: ಮಲೇಷ್ಯಾಗೂ ಕಾಡಿದೆ ತಬ್ಲಿಘಿ ಜಮಾತ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + one =
Remember me
