ಹುಬ್ಬಳ್ಳಿ:ಹೊಸಪೇಟೆ ಮತ್ತು ಐತಿಹಾಸಿಕ ಹಂಪೆ ಪ್ರವಾಸಕ್ಕಾಗಿ ಉಪ ರಾಷ್ಟ್ರಪತಿ ಎಂ. ವೆಂಕಯ್ಯನಾಯ್ಡು ಅವರು ಪತ್ನಿ ಎಂ.‌ ಉಷಾ ಅವರೊಂದಿಗೆ ಆಗಮಿಸಿದ್ದಾರೆ. ಇಂದು ಸಂಜೆ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಭಾರತೀಯ ವಾಯುಸೇನೆಯ ವಿಶೇಷ ವಿಮಾನದ ಮೂಲಕ ಅವರು ಬಂದಿಳಿದರು.
ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಲ್ಹಾದ ಜೋಶಿ, ಮಾಜಿ ಮುಖ್ಯಮಂತ್ರಿ, ಶಾಸಕ ಜಗದೀಶ ಶೆಟ್ಟರ್ ಅವರು ಶಾಲು ಹಾಕಿ ಅವರನ್ನು ಸ್ವಾಗತಿಸಿದರು.
ಜಿಲ್ಲಾಧಿಕಾರಿ ನಿತೇಶ ಪಾಟೀಲ, ಹುಬ್ಬಳ್ಳಿ- ಧಾರವಾಡ ನಗರ ಪೊಲೀಸ್ ಆಯುಕ್ತ ಲಾಭೂರಾಮ ಅವರು ಪುಸ್ತಕಗಳನ್ನು ನೀಡಿ ಬರಮಾಡಿಕೊಂಡರು. ಬಳಿಕ ಭಾರತೀಯ ವಾಯುಸೇನೆಯ ವಿಶೇಷ ಹೆಲಿಕಾಪ್ಟರ್ ಮೂಲಕ ಅವರು ಹೊಸಪೇಟೆಗೆ ತೆರಳಿದರು.
ಹಬ್ಬದ ದಿನವೇ ದಂಪತಿಯ ಬರ್ಬರ ಹತ್ಯೆ, ಹಾಡಹಗಲೇ ನಡೆಯಿತು ಜೋಡಿಕೊಲೆ

ಕಷ್ಟ ಎಂದು ಕಿಡ್ನಿ ಮಾರಲಿಕ್ಕೆ ಮುಂದಾದ ಮಹಿಳೆಗೇ ಮೋಸ ಮಾಡಿದ್ರು; ನಯವಾಗೇ 7.97 ಲಕ್ಷ ರೂ. ಪಡೆದ ಸೈಬರ್ ವಂಚಕರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − 2 =
Remember me
