ಮಂಗಳೂರು:ಪರಸ್ತ್ರೀ ಜತೆ ಅಪ್ಪ ದೈಹಿಕ ಸಂಪರ್ಕ ನಡೆಸಿದ್ದ ವಿಡಿಯೋ ವೈರಲ್ ಆಗಿದ್ದು, ಅದರಿಂದ ಮನನೊಂದ ಪುತ್ರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂಥದ್ದೊಂದು ಪ್ರಕರಣ ನಡೆದಿದೆ.
ಮೂಡಬಿದಿರೆ ಬಳಿಯ ತೋಡಾರಿನ ಸುಮಂತ್​ (21) ಆತ್ಮಹತ್ಯೆ ಮಾಡಿಕೊಂಡ ಯುವಕ. ಈತನ ತಂದೆ ಪರಸ್ತ್ರೀ ಜತೆ ದೈಹಿಕ ಸಂಪರ್ಕ ನಡೆಸಿದ್ದ ಒಂದು ವರ್ಷದ ಹಿಂದಿನ ಘಟನೆ ಕುರಿತ ವಿಡಿಯೋ ವೈರಲ್ ಆಗಿತ್ತು. ಮೂರು ದಿನಗಳ ಹಿಂದೆ ಇದನ್ನು ಜಾಲತಾಣದಲ್ಲಿ ಅಪ್​ಲೋಡ್ ಮಾಡಲಾಗಿತ್ತು.
ಇದನ್ನೂ ಓದಿ:2000 ರೂ. ನೋಟು ಹಿಂಪಡೆದ ಆರ್​ಬಿಐ: ಇದುವರೆಗೆ ವಾಪಸ್ ಬಂದ ನೋಟುಗಳೆಷ್ಟು?
ವಿಡಿಯೋ ನೋಡಿದ್ದ ಮಗ ಸುಮಂತ್​, ತಂದೆಯ ಜೊತೆಗೆ ಜಗಳವಾಡಿದ್ದ. ಅಲ್ಲದೆ ತೀವ್ರ ಮುಜುಗರಕ್ಕೆ ಒಳಗಾಗಿ ಮನನೊಂದು ಇಂದು ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆ ಮತ್ತು ವಿಡಿಯೋ ಹರಿಬಿಟ್ಟ ಬಗ್ಗೆ ಮೂಡಬಿದಿರೆ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ. ವಿಡಿಯೋ ವೈರಲ್​ಗೆ ಕಾರಣವಾಗಿದ್ದ ಜಯಕುಮಾರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಪಕ್ಷದ ಕಚೇರಿಯಲ್ಲಿ ಹೃದಯಾಘಾತಕ್ಕೀಡಾಗಿ ಕುಸಿದು ಬಿದ್ದು ಮೃತಪಟ್ಟ ಬಿಜೆಪಿ ಮುಖಂಡ!

ಎದೆನೋವು ಎಂದು ಮನೆಗೆ ಹೋದ 29 ವರ್ಷದ ಪೊಲೀಸ್ ಕಾನ್​ಸ್ಟೆಬಲ್ ಹೃದಯಾಘಾತದಿಂದ ಸಾವು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × two =
Remember me
