ಬೆಳಗಾವಿ:ವಿಧಾನ ಪರಿಷತ್ ಸಭಾಪತಿಯಾಗಿ ಅವಿರೋಧ ಆಯ್ಕೆಯಾದ ಬಸವರಾಜ ಹೊರಟ್ಟಿ ಅವರನ್ನು ಪೀಠಕ್ಕೆ ಕರೆತಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅಭಿನಂದನೆ ಸಲ್ಲಿಸಿದರು.
ಹಂಗಾಮಿ ಸಭಾಪತಿಯಾಗಿದ್ದ ರಘುನಾಥ್ ರಾವ್ ಮಲ್ಕಾಪುರೆ ಸದನಕ್ಕೆ ನಮಿಸಿ ನಿರ್ಗಮಿಸಿದರು. ಈ ಸಂದರ್ಭದಲ್ಲಿ ಸಭಾನಾಯ ಕೋಟ ಶ್ರೀನಿವಾಸ ಪೂಜಾರಿ, ಪ್ರತಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್, ಜೆಡಿಎಸ್​ನ ಎಸ್.ಎಲ್.ಭೋಜೇಗೌಡ ಇದ್ದರು.
ಇಮ್ರಾನ್ ಖಾನ್ ಆಡಿಯೋ ಲೀಕ್​: ನಿಮ್ಮಿಂದಾಗಿ ನನ್ನ ಖಾಸಗಿ ಅಂಗಗಳು ನೋಯುತ್ತಿವೆ.. ಇಂದು ಬರೋಕೆ ಆಗಲ್ಲ…

ವಿದ್ಯಾರ್ಥಿ ಹಂತಕನ ಬಂಧನ: ಶಿಕ್ಷಕಿ ಮೇಲಿನ ಅತಿರೇಕದ ಪ್ರೇಮವೇ ಕೊಲೆಗೆ ಕಾರಣ? ವಾಟ್ಸ್​ಆ್ಯಪ್​ನಲ್ಲಿದೆ ರಹಸ್ಯ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × three =
Remember me
