ಬೆಂಗಳೂರು:ವಿಧಾನ ಪರಿಷತ್​ನ 7 ಸ್ಥಾನಗಳಿಗೆ ನಡೆದ ಚುನಾವಣೆ ಪ್ರಕ್ರಿಯೆ ಮತದಾನ ನಡೆಯದೇ ಅವಿರೋಧ ರೂಪದಲ್ಲೇ ಆಯ್ಕೆ ನಡೆದಿದೆ.
ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್​ನ 7 ಸ್ಥಾನಗಳಿಗೆ ಜೂನ್​ 6ರಂದು ಮತದಾನ ನಡೆಯಬೇಕಿತ್ತು. ಆದರೆ, ವಿಧಾನಸಭೆ ಹಾಗೂ ಪಕ್ಷವಾರು ಬಲಾಬಲ ಆಧಾರದಲ್ಲಿ ಅಭ್ಯರ್ಥಿಗಳು ಕಣದಲ್ಲಿದ್ದರು. ಮೂರು ಪಕ್ಷ ಹೆಚ್ಚುವರಿ ಅಭ್ಯರ್ಥಿಯನ್ನು ಕಣಕ್ಕಿಳಿಸಿರಲಿಲ್ಲ. ಹೀಗಾಗಿ 7 ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಹಾಗೂ ರಾಜ್ಯ ವಿಧಾನಸಭೆಯ ಕಾರ್ಯದರ್ಶಿಯೂ ಆದ ವಿಶಾಲಾಕ್ಷಿ ಘೋಷಿಸಿದರು.
ಮೇ 24ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿತ್ತು, ಮೇ 25ರಂದು ಪರಿಶೀಲನೆ ಹಾಗೂ ಮೇ 27 ನಾಮಪತ್ರ ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿತ್ತು.
ಭಾರತೀಯ ಜನತಾ ಪಕ್ಷದಿಂದ ಸ್ಪರ್ಧಿಸಿದ್ದ ಸವದಿ ಲಕ್ಷ್ಮಣ, ಟಿ.ನಾರಾಯಣಸ್ವಾಮಿ, ಹೇಮಲತಾ ನಾಯಕ ಹಾಗೂ ಎಸ್​.ಕೇಶವ ಪ್ರಸಾದ, ಭಾರತೀಯ ಕಾಂಗ್ರೆಸ್​ನಿಂದ ಕೆ.ಅಬ್ದುಲ್​ ಜಬ್ಬಾರ್​ ಹಾಗೂ ಎಂ​.ನಾಗರಾಜು. ಜೆಡಿಎಸ್​ನಿಂದ ಶರವಣ ಅವಿರೋಧ ಆಯ್ಕೆಯಾದ ಅಭ್ಯರ್ಥಿಗಳಾಗಿದ್ದಾರೆ.
ಕಾವೇರಿ ನದಿಯಲ್ಲಿ ದುಬಾರಿ ಬೆಲೆಯ BMW ಕಾರು ಪತ್ತೆ! ರಾತ್ರಿ ನಾನೇ ನೀರಲ್ಲಿ ಮುಳುಗಿಸಿದೆ ಎಂದ ಮಾಲೀಕ… ಏಕೆ ಗೊತ್ತಾ?

ಮದ್ವೆಗೆ ಹೋಗಿದ್ದೆ, ಮಲಗಲು ಕೋಣೆಗೆ ಹೋಗುವಾಗ ದಾರೀಲಿ ಚಿನ್ನದ ಸರ ಸಿಕ್ತು.. ದಯವಿಟ್ಟು ವಾರಸುದಾರರಿಗೆ ತಲುಪಿಸಿ ಸರ್​…

ದೇವೇಗೌಡರ ಜತೆ ತೆಲಂಗಾಣ ಸಿಎಂ ಮಾತುಕತೆ: 3 ತಿಂಗಳು ಕಾದು ನೋಡಿ, ದೇಶದಲ್ಲಿ ಬಹುದೊಡ್ಡ ಬದಲಾವಣೆ ಆಗುತ್ತೆ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − 1 =
Remember me
