ವಿಧಾನಪರಿಷತ್​ನಲ್ಲಿಸದಸ್ಯರೊಬ್ಬರು ಕೇಳಿದ ಪ್ರಶ್ನೆಗೆ ಸಚಿವ ಕೆ.ಎಸ್.ಈಶ್ವರಪ್ಪ ಉತ್ತರಿಸುತ್ತಿದ್ದಾಗ, ಮಧ್ಯದಲ್ಲಿ ಎದ್ದು ನಿಂತ ಎಚ್.ಎಂ.ರೇವಣ್ಣ ಮತ್ತೊಂದು ಪ್ರಶ್ನೆ ಕೇಳಲು ಮುಂದಾದರು. ಅದಕ್ಕೆ ಈಶ್ವರಪ್ಪ, ‘ಕೆಳಮನೆಯಲ್ಲಿ ದೊಡ್ಡ ಟಗರು (ಸಿದ್ದರಾಮಯ್ಯ), ಮೇಲ್ಮನೆಯಲ್ಲಿ ಚಿಕ್ಕ ಟಗರು (ಎಚ್.ಎಂ.ರೇವಣ್ಣ) ಸಹವಾಸ ಸಾಕಾಗಿದೆ ಎಂದು ಹಾಸ್ಯಮಿಶ್ರಿತವಾಗಿ ಹೇಳಿದರು.
ಆಗ ಜೆಡಿಎಸ್​ನ ಸದಸ್ಯರೊಬ್ಬರು, ಎಷ್ಟೇ ಆದರೂ ನೀವೆಲ್ಲ ಒಂದೇ ಅಲ್ಲವೇ? ಎಂದು ಕಿಚಾಯಿಸಿದರು. ಅದಕ್ಕೆ ಈಶ್ವರಪ್ಪ, ನಾವೆಲ್ಲರೂ ಒಂದೇ. ಕುರುಬರು ಎಂದು ಹೇಳಿಕೊಳ್ಳಲು ಹೆಮ್ಮೆಯಾಗುತ್ತದೆ. ಅಲ್ಲದೆ, ನಾವು ಹಿಂದುಗಳೆಂದು ಹೆಮ್ಮೆಯಿಂದ ಹೇಳುತ್ತೇವೆ. ಆದರೆ, ನೀವು ಹಿಂದು ಧರ್ಮದಿಂದಲೇ ಹೊರ ಹೋಗಬೇಕೆಂದವರು. ಕುರುಬರ ಬಗ್ಗೆ ಮಾತನಾಡುತ್ತೀರಾ? ಎಂದು ತಿರುಗೇಟು ನೀಡಿದರು.
ಗ್ರಾಮೀಣಾಭಿವೃದ್ಧಿ ಇಲಾಖೆ ಅನುದಾನವನ್ನು ಅಕ್ರಮವಾಗಿ ಬ್ಯಾಂಕ್​ಗಳಲ್ಲಿ ಠೇವಣಿ ಇಟ್ಟ ಪ್ರಕರಣ: ತನಿಖೆಗೆ ಸದನ ಸಮಿತಿ ರಚನೆ

1ರಿಂದ 6ನೇ ತರಗತಿಯವರಿಗೆ ಬೇಸಿಗೆ ರಜೆ ರಾಜ್ಯದ ಎಲ್ಲ ಶಾಲೆಗಳಿಗೂ ಅನ್ವಯ: ಶಿಕ್ಷಣ ಇಲಾಖೆಯ ಹೊಸ ಸುತ್ತೋಲೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × one =
Remember me
