ಹುಬ್ಬಳ್ಳಿ:ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ವಿಆರ್‌ಎಲ್ ಸಮೂಹ ಸಂಸ್ಥೆಗಳ ಚೇರ್ಮನ್ ಡಾ. ವಿಜಯ ಸಂಕೇಶ್ವರ, ಎಂ.ಡಿ.‌ ಡಾ. ಆನಂದ ಸಂಕೇಶ್ವರ ಹಾಗೂ ಕುಟುಂಬ ಸದಸ್ಯರು ಮತದಾನ ಮಾಡಿದರು.
ಇದನ್ನೂ ಓದಿ:ಚಿಕ್ಕಬಳ್ಳಾಪುರದಲ್ಲಿ ಒಂದೇ ಕುಟುಂಬದ 65ಕ್ಕೂ ಹೆಚ್ಚು ಮಂದಿಯಿಂದ ಏಕಕಾಲಕ್ಕೆ ಮತದಾನ
ಹುಬ್ಬಳ್ಳಿಯ ಕೇಶ್ವಾಪುರದ ಶಿವಗಂಗಾ ಲೇಔಟ್‌ನ ಮತಗಟ್ಟೆಗೆ ಆಗಮಿಸಿದ ಡಾ. ವಿಜಯ ಸಂಕೇಶ್ವರ, ಪತ್ನಿ ಶ್ರೀಮತಿ ಲಲಿತಾ ಸಂಕೇಶ್ವರ, ಪುತ್ರ ಡಾ. ಆನಂದ ಸಂಕೇಶ್ವರ ಮತ್ತು ಕುಟುಂಬದ ಇತರ ಸದಸ್ಯರು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + 3 =
Remember me
