ವಿಜಯನಗರ:ಜಿಲ್ಲೆಯಲ್ಲಿ ನಿನ್ನೆ ರಾತ್ರಿ ಸುರಿದ ಭಾರಿ ಗಾಳಿ-ಮಳೆಗೆ ಮನೆಯ ಛಾವಣಿ ಹಾರುವುದರ ಜತೆಗೆ ಹಲವೆಡೆ ಮರಗಳು ಧರೆಗುರುಳಿವೆ.
ಮಳೆಗೂ ಮುನ್ನ ಬೀಸಿದ ಭರ್ಜರಿ ಗಾಳಿಗೆ ಸೊಂಪಾಗಿ ಬೆಳೆದು ನಿಂತಿದ್ದ ಮಾವುಗಳು ನೆಲಕ್ಕೆ ಮಳೆಯಂತೆ ಉದುರಿವೆ. ಈ ಎಲ್ಲ ಘಟನೆ ಕೂಡ್ಲಿಗಿ ತಾಲೂಕಿನ ಶ್ರೀ ಕಂಠಾಪುರ ತಾಂಡದಲ್ಲಿ ನಡೆದಿದೆ.
ಇದನ್ನೂ ಓದಿರಿ:ಸಲ್ಮಾನ್ ರಾಧೆ ಸಿಹಿಸುದ್ದಿ; ಮೇ 13ಕ್ಕೆ ಓಟಿಟಿ ಮತ್ತು ಥಿಯೇಟರ್​ಗಳಲ್ಲಿ ತೆರೆಗೆ…
ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಇಲ್ಲ. ಆದರೆ, ಭಾರಿ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದ್ದು, ಕರೊನಾ ನಡುವೆ ಮಳೆಯ ಹೊಡೆತ ಗಾಯದ ಮೇಲೆ ಬರೆ ಎಳೆದಂತಾಗಿದೆ.(ದಿಗ್ವಿಜಯ ನ್ಯೂಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + 19 =
Remember me
