ವಿಜಯನಗರ:ಹೊಸಪೇಟೆ ನಗರದಲ್ಲಿ ಪತ್ತೆಯಾದ ಅಪರಿಚಿತ ವ್ಯಕ್ತಿ ಶವವನ್ನು ಪೊಲೀಸರು ಗೌರವಯುತವಾಗಿ ಶವ ಸಂಸ್ಕಾರ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಹೊಸಪೇಟೆ ನಗರದಲ್ಲಿ 50 ವರ್ಷ ವ್ಯಕ್ತಿಯ ಅಪರಿಚಿತ ಶವವು ವಾಲ್ಮೀಕಿ ವೃತ್ತದ ಮೃತ್ಯುಂಜಯ ಆಸ್ಪತ್ರೆಯ ಬಳಿ ಪತ್ತೆಯಾಗಿತ್ತು. ಪೊಲೀಸರು ಮೃತ ದೇಹದ ಕುರಿತು ಪ್ರಕಟಣೆ ಮೂಲಕ ತಿಳಿಸಿದ್ದರು.
ಇದನ್ನೂ ಓದಿರಿ:ಅಪಘಾತಕ್ಕೀಡಾದವರನ್ನ ಕಾಪಾಡಲು ಓಡೋಡಿ ಬಂದವರ ಪ್ರಾಣವನ್ನೇ ಹೊತ್ತೊಯ್ದ ಜವರಾಯ!
ಆದರೆ, ಯಾರು ಸಹ ಮುಂದೆ ಬಾರದ ಹಿನ್ನೆಲೆಯಲ್ಲಿ ಶವವನ್ನು ಪಟ್ಟಣ ಠಾಣೆಯ ಪೊಲೀಸರು, ಸಾರ್ವಜನಿಕ ರುದ್ರಭೂಮಿಯಲ್ಲಿ ಗೌರಯುತವಾಗಿ ಅಂತ್ಯಕ್ರಿಯೆಯನ್ನು ನೆರವೇರಿಸಿದ್ದಾರೆ.
ಪೊಲೀಸರ ಈ ನಡೆಗೆ ಸಾರ್ವಜನಿಕರು ಸಹ ಭಾರಿ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ. ಶವ ಪತ್ತೆಯಾಗಿರುವ ಕುರಿತು ನಗರದ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.(ದಿಗ್ವಿಜಯ ನ್ಯೂಸ್​)
ಕಲ್ಲಂಗಡಿ ಹಣ್ಣು ತಿಂದು ಬಾಲಕರಿಬ್ಬರ ದುರ್ಮರಣ: ನಿಗೂಢ ಪ್ರಕರಣ ಬೆನ್ನತ್ತಿ ಹೋದ ಪೊಲೀಸರಿಗೆ ಕಾದಿತ್ತು ಶಾಕ್​!

ಪರೀಕ್ಷೆ ಮುಂದೂಡುವಂತೆ ಬೆದರಿಕೆ; ಆನ್​ಲೈನ್​ ಕ್ಲಾಸಿನಲ್ಲೇ ಬಂತು ಬೆತ್ತಲೆ ಫೋಟೋಗಳು!

ಮಹಿಳೆಯನ್ನು ಬೆತ್ತಲೆಗೊಳಿಸಿ ಥಳಿತ: ಅಂಗಲಾಚಿ ಬೇಡಿಕೊಂಡರೂ ಬಿಡದ ಗ್ರಾಮಸ್ಥರು..!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − 11 =
Remember me
