ವಿಜಯಪುರ:ಕರೊನಾ ಸೋಂಕಿನ ಹಿನ್ನೆಲೆಯಲ್ಲಿ ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿವಿಯ ಎಲ್ಲ ಪರೀಕ್ಷೆಗಳನ್ನು ಮುಂದೂಡಲಾಗಿದೆ.
ಮೇ 3ರಿಂದ ಆರಂಭವಾಗಬೇಕಿದ್ದ ಎಲ್ಲ ಸ್ನಾತಕ, ಸ್ನಾತಕೋತ್ತರ 1 ಮತ್ತು 3ನೇ ಸೆಮಿಸ್ಟರ್‌ನ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಮಹಿಳಾ ವಿವಿಯ ಮೌಲ್ಯಮಾಪನ ಕುಲಸಚಿವ ಪ್ರೊ.ರಮೇಶ.ಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಯನ್ನು ವಿದ್ಯಾರ್ಥಿನಿಯರು ಮಹಿಳಾ ವಿವಿಯ ವೆಬ್‌ಸೈಟ್ ಮೂಲಕ ಪಡೆದುಕೊಳ್ಳಬಹುದು ಎಂದು ಸೂಚಿಸಿದ್ದಾರೆ.
ವಿವಿಧ ಪದವೀಧರರಿಗೆ ಪೆಟ್ರೋಲಿಯಂ ಸಂಸ್ಥೆಯಲ್ಲಿ ಉದ್ಯೋಗಾವಕಾಶ- 21 ಹುದ್ದೆಗಳಿಗೆ ಆಹ್ವಾನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × two =
Remember me
