ವಿಜಯಪುರ:ಶನಿವಾರ ಸಂಜೆ ಭೀಮಾ ನದಿಗೆ ಈಜಲು ಹೋಗಿ, ನೀರುಪಾಲಾಗಿರುವ ನಾಲ್ವರು ಮಕ್ಕಳಿಗಾಗಿ ಶೋಧ ಕಾರ್ಯ ಭರದಿಂದ ಸಾಗಿದೆ. ಈ ಘಟನೆ ಮಹಾರಾಷ್ಟ್ರದ ದಕ್ಷಿಣ ಸೋಲಾಪುರ ತಾಲೂಕಿನ ಲವಗಿ ಗ್ರಾಮದ ಬಳಿ ನಡೆದಿದೆ.
ಲವಗಿ ಗ್ರಾಮದ ಶಿವಾನಂದ ಪಾರ್ಶೆಟ್ಟಿ ಅವರ ಮಕ್ಕಳಾದ ಆರತಿ(13) ಮತ್ತು ವಿಠ್ಠಲ(10) ಹಾಗೂ ಶಿವಾಜಿ ತಾನವಡೆ ಎಂಬುವವರ ಮಕ್ಕಳಾದ ಸಮೀಕ್ಷಾ(14) ಮತ್ತು ಅರ್ಪಿತಾ(13) ನೀರುಪಾಲಾದ ಮಕ್ಕಳಾಗಿದ್ದಾರೆ.
ಆರತಿ ಮೃತದೇಹ ಮಾತ್ರ ಪತ್ತೆಯಾಗಿದ್ದು, ಉಳಿದ ಮೂವರ ಮೃತದೇಹಕ್ಕಾಗಿ ಹುಡುಕಾಟ ಮುಂದುವರಿದಿದೆ. ಕುಟುಂಬಸ್ಥರು ಮನೆ ಕೆಲಸದಲ್ಲಿ ತೊಡಗಿದ್ದಾಗ ಮಕ್ಕಳು ನದಿಯಲ್ಲಿ ಸ್ಥಾನಕ್ಕೆಂದು ತೆರಳಿದ್ದರು. ಈ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿ ಹೋಗಿದ್ದಾರೆ.
ಘಟನೆ ಸಂಬಂಧ ಮಹಾರಾಷ್ಟ್ರದ ಮಂದ್ರೂಪ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.(ದಿಗ್ವಿಜಯ ನ್ಯೂಸ್​)
ಮೂರು ಬಾರಿ ಗರ್ಭಿಣಿ, ಗರ್ಭಪಾತ: ಮಾಜಿ ಸಚಿವರ ವಿರುದ್ಧ ಗಂಭೀರ ಆರೋಪ ಮಾಡಿದ ನಟಿ ಚಾಂದಿನಿ

ಕರೊನಾದಿಂದ ತಾಯಿ ಮೃತಪಟ್ಟ ಸುದ್ದಿ ಕೇಳಿ ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾದ ಮಗ!

ಮೈಸೂರಿನಲ್ಲಿ ಹೃದಯವಿದ್ರಾವಕ ಘಟನೆ: ಮುದ್ದಾದ ಮಕ್ಕಳನ್ನು ತಬ್ಬಲಿ ಮಾಡಿದ ಕ್ರೂರಿ ಕರೊನಾ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:10 + four =
Remember me
