ವಿಜಯಪುರ:ಕರೊನಾ ಶಂಕಿತ 69 ವರ್ಷದ ವೃದ್ಧರೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ವಿಜಯಪುರ ಜಿಲ್ಲಾಸ್ಪತ್ರೆಯಲ್ಲಿ ಭಾನುವಾರ ರಾತ್ರಿ ಸಾವಿಗೀಡಾಗಿದ್ದಾರೆ.
ಮೃತ ವೃದ್ಧನ ಪತ್ನಿಗೆ ಇಂದು ಬೆಳಗ್ಗೆ ಕರೊನಾ ಪಾಸಿಟಿವ್ ವರದಿ ಬಂದಿತ್ತು. ಆದರೆ, ವೃದ್ಧನ ವರದಿ ಇನ್ನೂ ಬಂದಿರಲಿಲ್ಲ. ಕರೊನಾ ಲಕ್ಷಣಗಳ ಶಂಕೆ ಕಂಡುಬಂದ ಹಿನ್ನೆಲೆಯಲ್ಲಿ ಶಂಕಿತ ಪ್ರಕರಣ ಎಂದು ಪರಿಗಣಿಸಿ ಆಸ್ಪತ್ರೆಯಲ್ಲಿ ಪ್ರತ್ಯೇಕ ವಾರ್ಡ್​ನಲ್ಲಿ ಇಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು.
ಇದೀಗ ವೃದ್ಧ ಸಾವಿಗೀಡಾಗಿದ್ದು, ಆತನ ಪರಿಕ್ಷಾ ವರದಿಗೆ ವಿಜಯಪುರ ಜಿಲ್ಲಾಡಳಿತ ಕಾಯುತ್ತಿದೆ. ಜಿಲ್ಲಾಧಿಕಾರಿ ವೈ. ಎಸ್. ಪಾಟೀಲ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.(ದಿಗ್ವಿಜಯ ನ್ಯೂಸ್​)
ಒಂದು ಲೋಡ್​ ಹೂ ತೆಗೆದುಕೊಂಡು ಹೋಗಿ ಸಿಎಂ ಬಿಎಸ್​ವೈಗೆ ನೀಡಲು ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಸೂಚಿಸಿದ್ದೇಕೆ?

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:thirteen − seven =
Remember me
