ವಿಜಯಪುರ:ಯುಪಿಎಸ್​ಸಿ ಪರೀಕ್ಷೆಯಲ್ಲಿ ಬಸವನಾಡಿನ ಯುವತಿ ದೇಶಕ್ಕೆ 626ನೇ ರ್ಯಾಂಕ್​ ಪಡೆಯುವ ಮೂಲಕ ಉತ್ತಮ ಸಾಧನೆ ಮಾಡಿದ್ದಾಳೆ.
ಗುಮ್ಮಟನಗರಿಯ ನಿವಾಸಿ ಸವಿತಾ ಗೋಟ್ಯಾಳ ಕುಟುಂಬದಲ್ಲಿ ಸಂತಸ ಮನೆ ಮಾಡಿದೆ. ಅಲ್ಲದೇ, ಸವಿತಾ ಅಕ್ಕ ಅಶ್ವಿನಿ ಗೋಟ್ಯಾಳ ಐಪಿಎಸ್ ಅಧಿಕಾರಿಯಾಗಿದ್ದು, ಸದ್ಯ ಪಂಜಾಬಿನ ಲುಧಿಯಾನಾದಲ್ಲಿ ಎಡಿಸಿಪಿಯಾಗಿದ್ದಾರೆ.
ಇದನ್ನೂ ಓದಿ:ಸುಶಾಂತ್​ ಒಡೆತನದ ಫಾರ್ಮ್​ಹೌಸ್​ನಲ್ಲಿ ರಿಯಾ ಕುಟುಂಬದಿಂದ ಹೋಮ- ಹವನ!
ಇನ್ನು ಇವರ ತಂದೆ ಸಿದ್ದಪ್ಪ ಗೋಟ್ಯಾಳ ಬಿಎಸ್​ಎನ್​ಎಲ್​ನಲ್ಲಿ ನೌಕರರಾಗಿದ್ದರು. ಹಿರಿಯ ಮಗಳು ಐಪಿಎಸ್ ಅಧಿಕಾರಿಯಾಗುತ್ತಿದ್ದಂತೆ ಸ್ವಯಂ ನಿವೃತ್ತಿ ಪಡೆದಿದ್ದಾರೆ. ಹಿರಿಯಕ್ಕನ ಸಾಧನೆಯ ಹಾದಿಯಲ್ಲಿ ತಂಗಿಯ ಪಯಣದಿಂದ ಗೋಟ್ಯಾಳ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ.
ಯುಪಿಎಸ್​ಸಿ ಪರೀಕ್ಷೆ-2019 ಫಲಿತಾಂಶ ಪ್ರಕಟ: ಪ್ರದೀಪ್​ ಸಿಂಗ್​ ಟಾಪರ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen + seventeen =
Remember me
