ವಿಜಯಪುರ:ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಜಿಲ್ಲೆಗೊಂದು ಸರ್ಕಾರಿ ಗೋಶಾಲೆ ನಿರ್ಮಾಣ ಯೋಜನೆ ತರಾತುರಿಯಲ್ಲಿ ಉದ್ಘಾಟನೆಗೊಳ್ಳುತ್ತಿದೆಯಾ ಎಂಬ ಅನುಮಾನ ಮೂಡುವಂತೆಯಾಗಿದೆ.
ಗುರುವಾರ ರಾಜ್ಯದ ಎರಡನೇ ಗೋಶಾಲೆಯಾದ ಜಿಲ್ಲೆಯ ಬುರಾಣಪುರದ ಗೋಮಾತಾ ಧಾಮ ಉದ್ಘಾಟನೆಗೊಂಡಿದ್ದೇನೋ ಸರಿ. ಆದರೆ ಈ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ‘ಒಂದೆಡೆ ಸಚಿವ ಪ್ರಭು ಚವಾಣ್ ಉದ್ಘಾಟನೆ ನೆರವೇರಿಸುತ್ತಿದ್ದರೆ, ಇನ್ನೊಂದೆಡೆ ಕಾರ್ಮಿಕರು ಕಾಮಗಾರಿ ಕೈಗೊಂಡಿರುವುದು ಕಂಡು ಬಂತು. ಸುಮಾರು 10 ಎಕರೆ ಪ್ರದೇಶದಲ್ಲಿ ನಿರ್ಮಾಣಗೊಳ್ಳುತ್ತಿರುವ ಗೋಮಾತಾ ಧಾಮದ ಬಹಳಷ್ಟು ಕಾಮಗಾರಿ ಪೂರ್ಣಗೊಂಡಿಲ್ಲ.
ನೀರಿನ ಹೊಂಡ ನಿರ್ಮಿಸಲಾಗಿದ್ದು ಇನ್ನೂ ನೀರು ತುಂಬಿಸಿಲ್ಲ. ಮುಖ್ಯದ್ವಾರ, ತಡೆಗೋಡೆಯ ಪ್ಯಾಚ್ ವರ್ಕ್ ಇನ್ನೂ ಪ್ರಗತಿಯಲ್ಲಿದೆ. ಕೊಠಡಿ ಕಾಮಗಾರಿ, ಮೇವಿನ ಶೆಡ್ ಗಳ ನಿರ್ಮಾಣ ಇನ್ನೂ ಪೂರ್ಣಗೊಂಡಿಲ್ಲ. ಆದರೂ ಸಚಿವರು ಉದ್ಘಾಟನೆ ನೆರವೇರಿಸಿದರು.
ನಡುರಸ್ತೆಯಲ್ಲಿ ರೌಡಿಶೀಟರ್ ಹಂದಿ ಅಣ್ಣಿ ಹತ್ಯೆ, ಬೆಚ್ಚಿಬಿದ್ದ ಶಿವಮೊಗ್ಗ ಜನತೆ! ಈತ ಲವ-ಕುಶ ಕೊಲೆಯ ಪ್ರಮುಖ ಆರೋಪಿ
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:twelve − 5 =
Remember me
