ವಿಜಯಪುರ:ಎಟಿಎಂ ಸೆಕ್ಯುರಿಟಿ ಗಾರ್ಡ್​ ಅನ್ನು ಬರ್ಬರವಾಗಿ ಹತ್ಯೆಗೈದು ಹಣ ಲೂಟಿಗೆ ಯತ್ನಿಸಿರುವ ಘಟನೆ ಸೋಮವಾರ ತಡರಾತ್ರಿ ಸಿಂದಗಿ ಪಟ್ಟಣದಲ್ಲಿರುವ ಐಸಿಐಸಿಐ ಬ್ಯಾಂಕ್​ನ ಎಟಿಎಂನಲ್ಲಿ ನಡೆದಿದೆ.
ಮದಬಾವಿ ತಾಂಡಾದ ನಿವಾಸಿ ರಾಹುಲ್ ರಾಠೋಡ(25) ಹತ್ಯೆಯಾಗಿರುವ ಸೆಕ್ಯೂರಿಟಿ ಗಾರ್ಡ್. ಖದೀಮರು ಕೊಲೆ ಮಾಡಿ ಹಣದೋಚಲು ಪ್ರಯತ್ನಿಸಿದ್ದಾರೆ. ಅಷ್ಟರಲ್ಲಿ ಹೊರಬಿದ್ದ ಎಟಿಎಂ ಸೈರನ್ ಶಬ್ದಕ್ಕೆ ಕಳ್ಳರು ಸ್ಥಳದಿಂದ ಕಾಲ್ಕಿತ್ತಿದ್ದಾರೆ.
ಇದನ್ನೂ ಓದಿ:ಸಾಕು ಮಗಳಿಗೆ ಆಸ್ತಿಯಲ್ಲಿ ಹಕ್ಕು ಇದೆಯೆ- ಕಾನೂನು ಏನು ಹೇಳುತ್ತದೆ?
ಘಟನಾ ಸ್ಥಳಕ್ಕೆ ಸಿಂದಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ದುಷ್ಕರ್ಮಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.(ದಿಗ್ವಿಜಯ ನ್ಯೂಸ್​)
ಹಣ, ಶಿಫಾರಸಿದ್ದರಷ್ಟೇ ಹಾಸಿಗೆ, ಜನರ ಕೈಗೆಟುಕುತ್ತಿಲ್ಲ ಸರ್ಕಾರಿ ಆಸ್ಪತ್ರೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five + six =
Remember me
