ಬೆಂಗಳೂರು:ನಿನ್ನೆ ನಿಧನರಾದ ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಶ್ರೀಗಳ ಎಲ್ಲಾ ಭಕ್ತರು ಶಾಂತಿ, ಸಂಯಮ ಹಾಗೂ ಶಿಸ್ತಿನಿಂದ ದರ್ಶನ ಪಡೆದು ಅಂತ್ಯಕ್ರಿಯೆಗೆ ಸಹರಿಸಬೇಕೆಂದು ಮುಖ್ಯಮಂತ್ರಿಗಳು ಮನವಿ ಮಾಡಿದ್ದಾರೆ.
ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿಸ ಸಿಎಂ ಬೊಮ್ಮಾಯಿ,. ವಿಜಯಪುರ ಜಿಲ್ಲಾಡಳಿತ, ಎಲ್ಲಾ ಜನಪ್ರತಿನಿಧಿಗಳು, ಮುಖಂಡರಾದ ಎಂ.ಬಿ.ಪಾಟೀಲ್, ಬಸನಗೌಡರು, ಶಾಸಕರು ಎಲ್ಲರೂ ಅಚ್ಚುಕಟ್ಟಾಗಿ ಸಿದ್ದೇಶ್ವರ ಶ್ರೀಗಳ ಅಂತಿಮ ದರ್ಶನ ಕ್ಕೆ ವ್ಯವಸ್ಥೆ ಕಲ್ಪಿಸಿದ್ದಾರೆ ಎಂದರು.
ವಿಜಯಪುರದ ಜನ ದೊಡ್ಡ ಪ್ರಮಾಣದಲ್ಲಿ ಸಹಕಾರ ನೀಡುತ್ತಿದ್ದಾರೆ. ಸಿದ್ದೇಶ್ವರ ಗುರುಗಳು ಎಷ್ಟು ಪ್ರೀತಿ, ವಿಶ್ವಾಸ ಹಾಗೂ ಸಂಸ್ಕೃತಿಯನ್ನೇ ಬಿಟ್ಟುಹೋಗಿದ್ದಾರೆ ಎನ್ನುವುದು ಅಲ್ಲಿನ ಜನತೆ ನಡೆದುಕೊಂಡ ರೀತಿಯನ್ನು ನೋಡಿದಾಗ ನಿಜವಾಗಿಯೂ ಸಿದ್ದೇಶ್ವರರ ಮಾತಿನಂತೆ ನಡೆದುಕೊಳ್ಳುವ ಜನ ಎಂದೆನಿಸಿದೆ. ಸಹಾಯ, ಸಹಕಾರ, ಊಟ, ತಿಂಡಿ, ನೀರು ನೀಡುತ್ತಿದ್ದಾರೆ. ಇದಕ್ಕಾಗಿ ವಿಜಯಪುರದ ಸಮಸ್ತ ಜನತೆಗೆ ಧನ್ಯವಾದಗಳನ್ನು ಮುಖ್ಯ ಮಂತ್ರಿಗಳು ತಿಳಿಸಿದರು.
ಎಷ್ಟೇ ಬಾರಿ ಟ್ರೋಲ್​ ಆಗಿದ್ರೂ ರಿಷಭ್​ ಪಂತ್​ಗಾಗಿ ಪ್ರಾರ್ಥನೆ ಮಾಡುತ್ತಿರುವ ಊರ್ವಶಿ ರೌಟೇಲಾ..!

ಹೊಸ ವರ್ಷದ ಮೊದಲ ದಿನ ತಾಯಿ, ನಿನ್ನೆ ಮಗನ ಶವ ಪತ್ತೆ: ಮಂಡ್ಯದಲ್ಲಿ ಹೃದಯ ವಿದ್ರಾವಕ ಘಟನೆ

ಟಾಲಿವುಡ್​ನಲ್ಲಿ ಮತ್ತೆ ಡ್ರಗ್ಸ್​ ದಂಧೆ ಬಯಲು: ಖ್ಯಾತ ನಟಿಯ ಪತಿಯ ಜತೆ ಉದ್ಯಮಿಯ ಬಂಧನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen + 17 =
Remember me
