ವಿಜಯಪುರ:ಪುಲ್ವಾಮದಲ್ಲಿ ಉಗ್ರಗಾಮಿಗಳ ಹಾಗೂ ಸೇನೆಯ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಜಿಲ್ಲೆಯ ಯೋಧ ಹುತಾತ್ಮನಾಗಿದ್ದಾನೆ.
ಹುತಾತ್ಮನಾದ ಯೋಧನನ್ನು ಕಾಶೀರಾಯ ಬೊಮ್ಮನಹಳ್ಳಿ(35) ಎಂದು ಗುರುತಿಸಲಾಗಿದೆ. ಬಸವನ ಬಾಗೇವಾಡಿ ತಾಲೂಕಿನ ಉಕ್ಕಲಿ ಗ್ರಾಮದ ಯೋಧನಾಗಿದ್ದಾನೆ. ಸೇನಾಧಿಕಾರಿಗಳಿಂದ ಯೋಧ ಕಾಶೀರಾಯ ಹುತಾತ್ಮನಾದ ಮಾಹಿತಿ ಬಂದಿದ್ದು, ಗ್ರಾಮದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.
ನಾಳೆ ಹುತಾತ್ಮ ಯೋಧ ಕಾಶೀರಾಯನ ಪಾರ್ಥೀವ ಶರೀರ ಸ್ವಗ್ರಾಮ ಉಕ್ಕಲಿ ತಲುಪುವ ನಿರೀಕ್ಷೆ ಇದ್ದು, ನಂತರ ಸರ್ಕಾರಿ ಸಕಲ ಗೌರವಗಳೊಂದಿಗೆ ಹುತಾತ್ಮ ಯೋಧನ ಅಂತ್ಯಕ್ರಿಯೆ ನಡೆಯಲಿದೆ. ತಂದೆ, ತಾಯಿ, ಪತ್ನಿ, ಓರ್ವ ಗಂಡು ಮಗು, ಓರ್ವ ಹೆಣ್ಣು ಮಗು ಹಾಗೂ ಇಬ್ಬರು ಸಹೋದರರನ್ನು ಯೋಧ ಅಗಲಿದ್ದಾರೆ.(ದಿಗ್ವಿಜಯ ನ್ಯೂಸ್​)
ಹೊರಗಿನಿಂದ ನೋಡಲು ಬ್ಯೂಟಿ ಪಾರ್ಲರ್: ಒಳಗೆ ಎಂಟ್ರಿ ಕೊಟ್ಟರೆ ಬೇರೆಯದ್ದೇ ಸ್ಟೋರಿ..!​

ಯಾರೂ ಇಲ್ಲದ ವೇಳೆ ಯುವತಿ ಮನೆಗೆ ಎಂಟ್ರಿ ಕೊಟ್ಟ ಪಾಗಲ್​ ಪ್ರೇಮಿ! ಮುಂದೆ ನಡೆದಿದ್ದೆಲ್ಲ ಬೆಚ್ಚಿಬೀಳಿಸೋ ಘಟನೆ

ದೇವಸ್ಥಾನದಲ್ಲಿ ಮಹಿಳೆಯರು ಸ್ನಾನ ಮಾಡೋದನ್ನು ವಿಡಿಯೋ ಮಾಡ್ತಿದ್ದ ಬಾಲಕ: ಕಾರಣ ಕೇಳಿದ್ರೆ ಶಾಕ್​ ಆಗ್ತೀರಾ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 5 =
Remember me
