ಸಂಗೀತ ಶಿಕ್ಷಣದಅವಿಭಾಜ್ಯ ಅಂಗವಾಗಿದೆ. ಅಲ್ಲದೆ, ಸಂಗೀತವು ಮಾನಸಿಕ ಒತ್ತಡ ಕಡಿಮೆ ಮಾಡಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಸಹಾಯ ಮಾಡುತ್ತದೆ.
ಆದರೆ, ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಸಂಗೀತ ಶಿಕ್ಷಕರ ಹುದ್ದೆಗಳು 2009ರಲ್ಲಿ ನೇಮಕಾತಿ ಆಗಿದ್ದು, ಆ ಬಳಿಕ ಹುದ್ದೆಗಳು ಖಾಲಿ ಇದ್ದರೂ ನೇಮಕಾತಿ ನಡೆದಿಲ್ಲ. ಅದೇ ರೀತಿ, ಸಮಾಜ ಕಲ್ಯಾಣ ಇಲಾಖೆಯ 480 ಮುರಾರ್ಜಿ ವಸತಿ ಶಾಲೆಗಳ ಪೈಕಿ 232 ಶಾಲೆಗಳಲ್ಲಿನ ಹುದ್ದೆ ಭರ್ತಿ ಮಾಡಿ 8 ವರ್ಷವಾದರೂ ಮತ್ತೆ ನೇಮಕಾತಿ ಪ್ರಕ್ರಿಯೆ ನಡೆದಿಲ್ಲ.
ಸಂಗೀತ ವಿದ್ವತ್ ಪದವಿ ಹೊಂದಿದ ಅನೇಕ ಯುವಕರು ನಿರುದ್ಯೋಗಿಗಳಾಗಿದ್ದಾರೆ. ಸರ್ಕಾರ ಇನ್ನಾದರೂ ಶಾಲೆಗಳಿಗೆ ಸಂಗೀತ ಶಿಕ್ಷಕರನ್ನು ನೇಮಿಸಿ ನಿರುದ್ಯೋಗ ಸಮಸ್ಯೆಯನ್ನು ಪರಿಹರಿಸಿ ಕಲೆಗೆ ಪ್ರೋತ್ಸಾಹ ನೀಡಬೇಕು.
| ಯಶವಂತ ಬಡಿಗೇರ, ಸಿಂದಗಿ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + seventeen =
Remember me
