ಇದುವರೆಗೂ ಬ್ಯಾಂಕುಗಳುನಮ್ಮ ಇತಿಹಾಸ ಕೇಳಿ (ಓಇ) ಮಾಹಿತಿಯನ್ನು ಪಡೆದು ಕೊಳ್ಳುತ್ತಿದ್ದವು. ಆದರೆ, ಈಗ ನಮ್ಮ ಸರದಿ. ಏನೆಂದರೆ, ಗ್ರಾಹಕರಾದ ನಾವು ಬ್ಯಾಂಕಿನ ಇತಿಹಾಸ, ಚರಿತ್ರೆ, ಭವಿಷ್ಯದ ಯೋಜನೆ ಮುಂತಾದ ಮಾಹಿತಿಯನ್ನು ಪಡೆದು ಕೊಳ್ಳುವ ಕಾಲ ಸನ್ನಿಹಿತವಾಗಿದೆ.
ಗ್ರಾಹಕರಾದ ನಾವು ಓಆ (ಓಟಡಿ ್ಗu ಆಚ್ಞk)ಯನ್ನು ತಿಳಿದುಕೊಳ್ಳುವುದು ಅವಶ್ಯವಾಗಿದೆ. ಅವರುಗಳು ಯಾರಿಗೆ ನಮ್ಮ ಹಣವನ್ನು ಸಾಲವಾಗಿ ಕೊಡುತ್ತಾರೆ, ಹಣ ವಸೂಲಿಯಾಗುತ್ತಿದೆಯಾ? ಯಾರು ಹಣ ವಾಪಸು ಕೊಡುತ್ತಿಲ್ಲ? ಮುಂತಾದ ಮಾಹಿತಿಯನ್ನು ನಮಗೆ ಅವರು ತಿಳಿಸುವುದು ಅಗತ್ಯವಾಗಿದೆ. ಸಂಬಂಧಪಟ್ಟ ಆರ್​ಬಿಐ ಅಧಿಕಾರಿಗಳು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು. ಎಲ್ಲರ ಅನುಕೂಲಕ್ಕಾಗಿ ಬ್ಯಾಂಕಿನಲ್ಲಿ ಎಲ್ಲರಿಗೂ ಕಾಣುವಂತೆ ಮಾಹಿತಿ ಪ್ರದರ್ಶಿಸುವುದನ್ನು ಕಡ್ಡಾಯಗೊಳಿಸಿ ಎಂದು ಗ್ರಾಹಕರು ಕೇಳುವುದು ತಪ್ಪೇನಿಲ್ಲ ಅಲ್ವೇ…!
| ವಿ.ವಿಜಯೇಂದ್ರ ರಾವ್, ಬೆಂಗಳೂರು
ಕರೊನಾ ಭೀತಿ: ವಿದೇಶದಲ್ಲಿರುವ ಕನ್ನಡಿಗರನ್ನು ವಾಪಸ್ ಕರೆತರುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಾರ್ಯೋನ್ಮುಖ

ಟೆಕ್ಕಿಗಳೇ ಹುಷಾರ್​!: ಬೆಂಗಳೂರಿನ ಎರಡು ಟಾಪ್​ ಟೆಕ್​ ಕಂಪನಿಗಳಲ್ಲೇ ಕರೊನಾ ಕಾಣಿಸಿಕೊಂಡಿದ್ದು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 + 7 =
Remember me
