ರಾಜ್ಯದ 122ತಾಲೂಕು ಆಸ್ಪತ್ರೆಗಳು ಮತ್ತು 50 ಸಮುದಾಯ ಆರೋಗ್ಯ ಕೇಂದ್ರಗಳಿಗೆ ಇ-ಸ್ಪರ್ಶ ನೀಡಲು ಸಚಿವಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಂಡಿರುವುದು ಸ್ವಾಗತಾರ್ಹ. ಇದಕ್ಕೆಂದೇ ಸರ್ಕಾರ -ಠಿ; 56.79 ಕೋಟಿ ಬಿಡುಗಡೆ ಮಾಡಿದೆ. ಇ-ಸ್ಪರ್ಶದಿಂದ ರೋಗಿ ಮುಂದೆ ಯಾವುದೇ ಸಂದರ್ಭದಲ್ಲಿ ರಾಜ್ಯದ ಯಾವುದೇ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಭೇಟಿ ಕೊಟ್ಟಾಗ ಆ ರೋಗಿಯ ಸಮಗ್ರ ಮಾಹಿತಿ ಚಿಕಿತ್ಸೆ ನೀಡುವ ವೈದ್ಯರಿಗೆ ಲಭಿಸಲಿದೆ. ತಾಲೂಕು ಹಾಗೂ ಅದಕ್ಕಿಂತಲೂ ಕೆಳಹಂತದ ಆಸ್ಪತ್ರೆಗಳಿಗೆ ಇ-ಸ್ಪರ್ಶವನ್ನು ವಿಸ್ತರಿಸುವ ಪ್ರಕ್ರಿಯೆಗೆ ಸರ್ಕಾರ ಹಸಿರು ನಿಶಾನೆ ತೋರಿಸಿರುವುದು, ರೋಗಿಗಳ ಹಿತದಿಂದ ಉತ್ತಮ ಕ್ರಮ.
| ಪರಮೇಶ್ವರ ಬಿ.ಬಿರಾದಾರ, ಬೀದರ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × one =
Remember me
