ಮಧ್ಯಪ್ರದೇಶದಲ್ಲಿ ಹಲವಾರುವರ್ಷಗಳಿಂದ ಅಧಿಕಾರ ವಂಚಿತವಾದ ಕಾಂಗ್ರೆಸ್ ಪಕ್ಷವನ್ನು ಮರಳಿ ಅಧಿಕಾರಕ್ಕೆ ತರುವಲ್ಲಿ ಶ್ರಮಿಸಿ ಆ ನಿಟ್ಟಿನಲ್ಲಿ ಯಶಸ್ವಿಯಾದ ಕಾಂಗ್ರೆಸ್​ನ ಯುವ ನೇತಾರ ಜ್ಯೋತಿರಾದಿತ್ಯ ಸಿಂಧಿಯಾ ಪಕ್ಷಕ್ಕೆ ರಾಜೀನಾಮೆ ನೀಡಿರುವುದು ಕಾಂಗ್ರೆಸ್ ಪಕ್ಷಕ್ಕೆ ಮರ್ವಘಾತವನ್ನೇ ನೀಡಿದೆ.
ಸಿಂಧಿಯಾ ಕಾಂಗ್ರೆಸ್​ನ ಯುವ ನೇತಾರರಲ್ಲದೆ ಮಾಸ್​ಲೀಡರ್ ಅಗಿ ಗುರುತಿಸಿಕೊಂಡವರು. ಪಕ್ಷಕ್ಕಾಗಿ ದುಡಿದವರನ್ನು ಕಡೆಗಣಿಸಿ ಹಲವಾರು ವರ್ಷಗಳಿಂದ ಅಧಿಕಾರ ಅನುಭವಿಸಿದವರಿಗೇ ಮಣೆ ಹಾಕುತ್ತಿರುವುದನ್ನು ಸೂಕ್ಷ್ಮವಾಗಿ ಅವಲೋಕಿಸಿದರೆ 135 ವರ್ಷಕ್ಕೂ ಮಿಕ್ಕಿದ ಇತಿಹಾಸ ಹೊಂದಿದ ರಾಷ್ಟ್ರೀಯ ಪಕ್ಷವೆಂಬ ಹೆಗ್ಗಳಿಕೆಯಿರುವ ಕಾಂಗ್ರೆಸ್ ಪಕ್ಷ ದಿನೇದಿನೇ ಕುಸಿಯುತ್ತಿರುವುದು ಸ್ಪಷ್ಟ.
| ಎನ್. ರಾಜೇಶ್ ಅಡಿಗ, ಮಂಗಳೂರು
ರಾಜ್ಯದಲ್ಲಿ ಶಂಕಿತ ಕರೊನಾ ವೈರಸ್​ಗೆ ಮೊದಲ ಬಲಿ: ಕಲಬುರಗಿಯಲ್ಲಿ 75 ವರ್ಷದ ವೃದ್ಧ ಸಾವು

ಶಂಕಿತ ಕರೊನಾ ಸೋಂಕಿತ ವೃದ್ಧ ಕಲಬುರಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆಂಬುದು ಸುಳ್ಳೇಸುಳ್ಳು…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − 4 =
Remember me
