ತುಮಕೂರು:ತ್ರಿವಿಧ ದಾಸೋಹಿ, ಮಹಾಶಿವಯೋಗಿ ಡಾ.ಶಿವಕುಮಾರ ಶ್ರೀಗಳ ದ್ವಿತೀಯ ಪುಣ್ಯ ಸಂಸ್ಮರಣೋತ್ಸವ ಪ್ರಯುಕ್ತ ನಂ.1 ಕನ್ನಡ ದಿನಪತ್ರಿಕೆ ವಿಜಯವಾಣಿ ‘ಸಿದ್ಧಗಂಗೆಯ ದೇವರು’ ಶೀರ್ಷಿಕೆಯಡಿ 48 ಪುಟಗಳ ವಿಶೇಷ ಪುರವಣಿಯನ್ನು ಹೊರತಂದಿದೆ.
ಲಕ್ಷಾಂತರ ಬಡಮಕ್ಕಳ ಅನ್ನ, ಜ್ಞಾನದ ಹಸಿವು ನೀಗಿಸಿ ಆಸ್ರಯ ಕೊಟ್ಟು ಬದುಕು ರೂಪಿಸಿದ ಡಾ.ಶಿವಕುಮಾರ ಶ್ರೀಗಳು ಲಿಂಗೈಕ್ಯರಾಗಿ ಇಂದಿಗೆ 2 ವರ್ಷ. ಗುರುವಾರ ಶ್ರೀಮಠದಲ್ಲಿ ಹಮ್ಮಿಕೊಂಡಿದ್ದ ಶಿವಕುಮಾರ ಶ್ರೀಗಳ ದ್ವಿತೀಯ ಪುಣ್ಯ ಸಂಸ್ಮರಣೋತ್ಸವ ಸಮಾರಂಭದಲ್ಲಿ ವಿಜಯವಾಣಿ ಹೊರತಂದ ‘ಸಿದ್ಧಗಂಗೆಯ ದೇವರು’ ಪುರವಣಿಯನ್ನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಿಡುಗಡೆ ಮಾಡಿದರು. ಸಿದ್ದಲಿಂಗ ಶ್ರೀಗಳು, ದೇಗುಲಮಠದ ಶ್ರೀಗಳು, ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಉಪಸ್ಥಿತರಿದ್ದರು.ಇದನ್ನೂ ಓದಿರಿಸಿದ್ಧಗಂಗಾ ಮಠದಲ್ಲಿ ಮಹತ್ವದ ನಿರ್ಧಾರ ಘೋಷಿಸಿದ ಸಿಎಂ ಯಡಿಯೂರಪ್ಪ
100 ರೂ. ಮುಖಬೆಲೆಯ ಹಳೇ ನೋಟು ಇನ್ಮುಂದೆ ಚಲಾವಣೆ ಆಗಲ್ಲ! ಸೂಚನೆ ಕೊಟ್ಟ ಆರ್​ಬಿಐ

ಪ್ಲೀಸ್​ ಬಾಗಿಲು ತೆಗಿ.. ನಾವೆಲ್ಲ ಇದ್ದೇವೆ.. ಎಂದು ಗೋಗರೆಯುತ್ತಿದ್ದರೂ ನೋಡನೋಡುತ್ತಿದ್ದಂತೆ ನೇಣಿಗೆ ಶರಣಾದ!

ಬಸ್​ನಲ್ಲಿ ಹಾಡಹಗಲೇ ಯುವತಿಗೆ ಲೈಂಗಿಕ ಕಿರುಕುಳ ಕೊಟ್ಟ ಕಾಮುಕ, ಸ್ಥಳದಲ್ಲೇ ಫೋಟೋ ಕ್ಲಿಕ್ಕಿಸಿದ ದಿಟ್ಟೆ ಮಾಡಿದ್ದೇನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + eighteen =
Remember me
