ಸ್ಪರ್ಧಾತ್ಮಕಯುಗದಲ್ಲಿ ಯಶಸ್ಸೆಂಬ ಬೆಟ್ಟದ ತುದಿಗೆ ತಲುಪಲೇಬೇಕೆಂಬ ಕನಸನ್ನಿಟ್ಟುಕೊಂಡು ಪರಿಶ್ರಮ ಪಡುವ ಯುವಪೀಳಿಗೆಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಸಂದರ್ಭದಲ್ಲಿ ಎದುರಾಗುವ ಸವಾಲುಗಳು ಒಂದೆರಡಲ್ಲ. ಸ್ಪರ್ಧಾತ್ಮಕ ಪರೀಕ್ಷೆ ಬರೆಯಲಿರುವ ಅಭ್ಯರ್ಥಿಗಳಿಗೆ ನೆರವಾಗುವ ನಿಟ್ಟಿನಲ್ಲಿ ಸಾರ್ವಜನಿಕ ಗ್ರಂಥಾಲಯ ಇಲಾಖೆ ಮೊದಲ ಬಾರಿಗೆ ಐತಿಹಾಸಿಕ ನಗರಿ ಹಂಪಿಯಲ್ಲಿ ‘ಡಿಜಿಟಲ್ ಗ್ರಂಥಾಲಯ’ವೊಂದನ್ನು ಆರಂಭಿಸಿರುವುದು ಶ್ಲಾಘನೀಯ.
ಇನ್ಮುಂದೆ ಈ ಗ್ರಂಥಾಲಯ ವರ್ಷದ 365 ದಿನಗಳ ಕಾಲ ತೆರೆಯಲು ಕ್ರಮ ಕೈಗೊಳ್ಳಲಾಗಿರುವುದರಿಂದ ಅಭ್ಯರ್ಥಿಗಳಿಗೆ ಈ ಸೇವೆ ಅತ್ಯುಪಯುಕ್ತ. ಜತೆಗೆ ಸ್ಪರ್ಧಾತ್ಮಕ ಪರೀಕ್ಷೆ ಸಿದ್ಧತೆಯ ಪುಸ್ತಕಗಳನ್ನು ಅಂಗೈನಲ್ಲೇ ವ್ಯಾಸಂಗ ಮಾಡುವ ಸದಾವಕಾಶ ಒದಗಿಸಲೆಂದೇ ‘ಡಿಜಿಟಲ್ ಆಪ್’ಗೂ ಚಾಲನೆ ನೀಡಿದ್ದು ವಿಶೇಷ ಮೈಲಿಗಲ್ಲಾಗಿದೆ. ಮುಂದಿನ ದಿನಗಳಲ್ಲಿ ಈ ಸೇವೆಯಲ್ಲಿ ವ್ಯತ್ಯಯವಾಗದಂತೆ ಸಂಬಂಧಪಟ್ಟವರು ಕಾಳಜಿ ವಹಿಸಲಿ.
| ಪರಮೇಶ್ವರ ಬಿ.ಬಿರಾದಾರ, ಬೀದರ
ಲವ್​ ಜಿಹಾದ್​?!: ನೋಟ್ಸ್​ ನೆಪದಲ್ಲಿ ಸಹಪಾಠಿಯನ್ನೇ ಕಿಡ್ನಾಪ್​ ಮಾಡಿ ಲೈಂಗಿಕ ಕಿರುಕುಳ ನೀಡಿದ ಮುಸ್ಲಿಂ ಯುವಕ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five + 11 =
Remember me
