ಶಿವಮೊಗ್ಗ:‘ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡಬೇಕು’ ಎಂಬುದು ಅಲ್ಲಿನ ಕಾರ್ಯಕರ್ತರ ಅಪೇಕ್ಷೆಯಾಗಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.
‘ಆದರೆ ಮುಂಬರುವ ಈ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಯಾರು ಸ್ಪರ್ಧೆ ಮಾಡಬೇಕು ಎಂಬುದನ್ನು ಪಕ್ಷದ ನಾಯಕರು ನಿರ್ಧರಿಸಲಿದ್ದಾರೆ. ಪಕ್ಷದ ತೀರ್ಮಾನದಂತೆ ನಡೆದುಕೊಳ್ಳಲು ನಾನು ಬದ್ಧನಿದ್ದೇನೆ. ಪಕ್ಷ ಯಾವುದೇ ಜವಾಬ್ದಾರಿ ಕೊಟ್ಟರೂ ನಿಭಾಯಿಸುತ್ತೇನೆ’ ಎಂದು ಸುದ್ದಿಗಾರರಿಗೆ ತಿಳಿಸಿದರು.
‘ಬಸವ ಕಲ್ಯಾಣ ಮತ್ತು ಮಸ್ಕಿ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಸಾಕಷ್ಟು ಆಕಾಂಕ್ಷಿಗಳಿದ್ದಾರೆ. ಯಾರೇ ಸ್ಪರ್ಧೆ ಮಾಡಿದರೂ ಶಿರಾ ಮತ್ತು ಆರ್.ಆರ್. ನಗರ ಉಪ ಚುನಾವಣೆ ಮಾದರಿಯಲ್ಲಿ ಒಗ್ಗೂಡಿ ಅವರ ಗೆಲುವಿಗೆ ಕೆಲಸ ಮಾಡಲಾಗುವುದು’ ಎಂದು ಸ್ಪಷ್ಟಪಡಿಸಿದ್ದಾರೆ.
ಯುವ ಧೂಮಪಾನಿಗಳಿಗಿದು ‘ಉಸಿರುಗಟ್ಟಿಸೋ’ ಸುದ್ದಿ; ಅವರನ್ನೇ ಗುರಿಯಾಗಿಸಿದೆ ಕೇಂದ್ರ ಸರ್ಕಾರದ ಹೊಸ ‘ಬಿಲ್ಲು’!

ಗ್ರಾಪಂ ಅಧ್ಯಕ್ಷ-ಉಪಾಧ್ಯಕ್ಷರ ಅಧಿಕಾರಾವಧಿ 5 ವರ್ಷವಲ್ಲ! ಮತ್ತೆಷ್ಟು ಗೊತ್ತಾ?

ಹೋಟೆಲ್​ನ ಟಾಯ್ಲೆಟ್​ನಲ್ಲಿ ಕೈಚಳಕ ತೋರಿಸಲು ಹೋಗಿ ಸಿಕ್ಕಿಬಿದ್ದ! ಇಂತವರ ಬಗ್ಗೆ ನೀವೂ ಎಚ್ಚರವಾಗಿರಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 + 9 =
Remember me
