ಬೆಂಗಳೂರು:ಬಿಜೆಪಿ ನಾಯಕ ಯೋಗೀಶ್‌ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಶಾಸಕ ವಿನಯ್ ಕುಲಕರ್ಣಿ ಅವರು ಧಾರವಾಡ ಜಿಲ್ಲೆಗೆ ಪ್ರವೇಶಿಸಲು ಅನುಮತಿ ಕೋರಿ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಮತ್ತೊಮ್ಮೆ ಅರ್ಜಿ ಸಲ್ಲಿಸಿದ್ದಾರೆ.
ಶಾಸಕನಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಕ್ಷೇತ್ರಕ್ಕೆ ಭೇಟಿ ನೀಡಬೇಕಿದೆ. ಈ ಹಿನ್ನೆಲೆಯಲ್ಲಿ ಧಾರವಾಡ ಪ್ರವೇಶಕ್ಕೆ ಅನುಮತಿ ನೀಡಬೇಕು ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ. ಈ ಅರ್ಜಿಯನ್ನು ಪುರಸ್ಕರಿಸಿರುವ ನ್ಯಾಯಾಲಯವು ಜೂ.20ರೊಳಗೆ ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಸಿಬಿಐಗೆ ಸೂಚನೆ ನೀಡಿದೆ.
ಇದನ್ನೂ ಓದಿ:17 vs 110 ಕೋಟಿ ರೂಪಾಯಿ: ಮಿಲ್ಕಿ ಬ್ಯೂಟಿ ತಮನ್ನಾ ನಡೆಗೆ ಅಭಿಮಾನಿಗಳ ಮೆಚ್ಚುಗೆ!
ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯಾಗಿರುವ ಶಾಸಕ ವಿನಯ್ ಕುಲಕರ್ಣಿ ಪ್ರಭಾವಿ ವ್ಯಕ್ತಿಯಾಗಿದ್ದು, ಸಾಕ್ಷೃ ನಾಶ ಪಡಿಸುವ ಸಾಧ್ಯತೆ ಇರುವ ಕಾರಣ ಧಾರವಾಡ ಪ್ರವೇಶಕ್ಕೆ ನ್ಯಾಯಾಲಯವು ನಿರ್ಬಂಧ ವಿಧಿಸಿದೆ. ಧಾರವಾಡ ಜಿಲ್ಲೆಯಿಂದ ದೂರ ಉಳಿದುಕೊಂಡೇ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ. ಇದೀಗ ಶಾಸಕರಾಗಿರುವ ಕಾರಣ ಕ್ಷೇತ್ರಕ್ಕೆ ತೆರಳಲು ಅವಕಾಶ ಕೋರಿ ಅರ್ಜಿ ಸಲ್ಲಿಸಿದ್ದಾರೆ.
ದ್ವೇಷದ ತೀರ್ಮಾನ ತೆಗೆದುಕೊಳ್ಳುತ್ತಿರುವ ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ಶಾಪವಾಗಿದೆ: ಬಸವರಾಜ ಬೊಮ್ಮಾಯಿ

ಮದುವೆ ಮಂಟಪದಲ್ಲೇ ವರದಕ್ಷಿಣೆಗೆ ಬೇಡಿಕೆಯಿಟ್ಟ ವರನಿಗೆ ಕಾದಿತ್ತು ಭಾರೀ ಆಘಾತ! ವಿಡಿಯೋ ವೈರಲ್​​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 2 =
Remember me
