ಧಾರವಾಡ:ಮಾಜಿ ಸಚಿವ ವಿನಯ್​ ಕುಲಕರ್ಣಿ ಅವರ ಮಾವ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಸದ್ಯ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿರುವ ವಿನಯ್​ ಕುಲಕರ್ಣಿಗೆ ಮಾವನ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲು ಇಲ್ಲಿನ ಸಿಬಿಐ ವಿಶೇಷ ನ್ಯಾಯಾಲಯ ನಾಲ್ಕು ಗಂಟೆ ಕಾಲಾವಕಾಶ ನೀಡಿದೆ.
ವಿನಯ್​ ಕುಲಕರ್ಣಿ ಅವರ ಪತ್ನಿಯ ತಂದೆ ಗಂಗಪ್ಪ ಶಿಂತ್ರೆ ಮೃತರು. ಇವರ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲು ಜೈಲಿನಿಂದ ಮಾಜಿ ಸಚಿವರನ್ನು ಪೊಲೀಸರು ಕರೆದೊಯ್ಯಲಿದ್ದಾರೆ.ಇದನ್ನೂ ಓದಿರಿಮುಂಬರುವ ವಿಧಾನಸಭೆ ಚುನಾವಣೆಗೆ ಜೆಡಿಎಸ್​ ಅಭ್ಯರ್ಥಿಗಳ ಹೆಸರು ಪ್ರಕಟಿಸಿದ ಕುಮಾರಸ್ವಾಮಿ!
2016ರ ಜೂನ್ 15ರಂದು ಕೊಲೆಯಾದ ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡರ ಕೇಸ್​ನಲ್ಲಿ ವಿನಯ್​ ಕುಲಕರ್ಣಿಯನ್ನು ಕಳೆದ ನವೆಂಬರ್​ನಲ್ಲೇ ಸಿಬಿಐ ಬಂಧಿಸಿತ್ತು. ಈ ಕೊಲೆ ಕೇಸ್​ನಲ್ಲಿ ಕೈವಾಡವಿರುವ ಮತ್ತು ಪ್ರಭಾವ ಬಳಸಿ ಕೇಸು ಮುಚ್ಚಿ ಹಾಕಿರುವ ಆರೋಪವನ್ನು ವಿನಯ್​ ಕುಲಕರ್ಣಿ ಎದುರಿಸುತ್ತಿದ್ದಾರೆ.
ಯೋಗೀಶ್​ಗೌಡ ಕೊಲೆಗೂ ನನಗೂ ಯಾವುದೇ ಸಂಬಂಧವಿಲ್ಲ ಎಂದಿದ್ದ ವಿನಯ್​ ಕುಲಕರ್ಣಿ ರಹಸ್ಯ ಇಲ್ಲಿದೆ

ಧಾರವಾಡದಲ್ಲಿ ಅಪಘಾತ: ಸಾವಲ್ಲೂ ಒಂದಾದ ಬಾಲ್ಯ ಸ್ನೇಹಿತೆಯರು, ಅವರ ಮಕ್ಕಳೇ ಹೊರತಂದ ಈ ವಿಡಿಯೋ ಮನಕಲಕುತ್ತೆ!

VIDEO| ಇನ್ನೊಂದು ಆರು ತಿಂಗಳು ಸರ್ಕಾರ ಇದ್ದಿದ್ರೆ.. ಎಲ್ಲವೂ ಮುಗಿದು ಹೋಗ್ತಿತ್ತು ತಾಯಿ… ಎನ್ನುತ್ತ ಕೈಮುಗಿದ ಎಚ್​ಡಿಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four − 4 =
Remember me
