ಬೆಂಗಳೂರು:ಚುನಾವಣಾ ಅಕ್ರಮಗಳ ಮೇಲೆ ತೀವ್ರ ನಿಗಾ ಇಟ್ಟಿರುವ ಚುನಾವಣಾ ಆಯೋಗ ಈವರೆಗೆ ನಗದು ಸೇರಿದಂತೆ 402.39 ಕೋಟಿ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದಿದೆ.
ಈವರೆಗೆ ಒಟ್ಟು 74.31 ಕೋಟಿ ರೂ. ನಗದು, 177.01 ಕೋಟಿ ಬೆಲೆಯ ಮದ್ಯ, 10.73 ಕೋಟಿ ಮೌಲ್ಯದ ಡ್ರಗ್ಸ್, 57.67 ಕೋಟಿ ರೂ. ಬೆಲೆ ಬಾಳುವ ಚಿನ್ನಾಭರಣ, 1.18 ಕೋಟಿ ರೂ.ಮೌಲ್ಯದ ಬೆಳ್ಳಿ ಮತ್ತು ಬೆಳ್ಳಿ ಆಭರಣ, 0.09 ಕೋಟಿ ಬೆಲೆಯ ವಜ್ರ, 8.13 ಕೋಟಿ ರೂ. ಬೆಲೆಯ ಉಚಿತ ಉಡುಗೊರೆ, 72.27 ಕೋಟಿ ಮೌಲ್ಯದ ಇತರೆ ವಸ್ತುಗಳನ್ನು ಜ್ತು ಮಾಡಲಾಗಿದೆ.
ಪೊಲೀಸ್, ಕ್ಷಿಪ್ರ ಪಡೆಗಳು, ಸ್ಥಿರ ಕಣ್ಗಾವಲು ತಂಡಗಳು, ಅಬಕಾರಿ, ಆದಾಯ ತೆರಿಗೆ, ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದರು.
ಕ್ಷಿಪ್ರಪಡೆ, ಸ್ಥಿರ ಕಣ್ಗಾವಲು ತಂಡಗಳು, ಪೊಲೀಸ್ ಅಧಿಕಾರಿಗಳು ನಗದು, ಮದ್ಯ, ಡ್ರಗ್ಸ್, ಬೆಲೆಬಾಳುವ ಲೋಹ ಮತ್ತು ಉಚಿತ ಉಡುಗೊರೆ ವಶಪಡಿಸಿಕೊಂಡ ಪ್ರಕರಣಗಳಿಗೆ ಸಂಬಂಧಿಸಿದಂತೆ 1,937 ಎ್ಐಆರ್ ದಾಖಲಿಸಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × five =
Remember me
