ಬೆಂಗಳೂರು:ವಿಜಯನಗರದ ವಿವೇಕಾನಂದ ವಿದ್ಯಾ ಸಂಸ್ಥೆಯು ಕನ್ನಡ ಮಾಧ್ಯಮದಲ್ಲಿ ಬಡ ಕುಟುಂಬದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣಕ್ಕಾಗಿ ಅರ್ಜಿ ಆಹ್ವಾನಿಸಿದೆ. ಆಸಕ್ತಿಯುಳ್ಳವರು ಆನ್‌ಲೈನ್ ಅಥವಾ ನೇರವಾಗಿ ಅರ್ಜಿ ಸಲ್ಲಿಸಬಹುದು. ಹಾಗೂ ಆಸಕ್ತಿಯುಳ್ಳ ಬಡ ಮತ್ತು ಹಿಂದುಳಿದ ವಿದ್ಯಾರ್ಥಿಗಳಿಗೆ ಆಂಗ್ಲ ಮಾಧ್ಯಮದಲ್ಲೂ ಸಂಸ್ಥೆಯು ಶಿಕ್ಷಣವನ್ನು ಅತಿ ಕಡಿಮೆ ಶುಲ್ಕದಲ್ಲಿ ಒದಗಿಸಲಿದೆ.
5 ರಿಂದ 10ನೇ ತರಗತಿವರೆಗಿನ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಪ್ರತ್ಯೇಕವಾಗಿ ಉಚಿತ ವಸತಿ ವ್ಯವಸ್ಥೆ ಕಲ್ಪಿಸಲಾಗುವುದು. ಆಸಕ್ತರು ಸಂಪರ್ಕಿಸಬೇಕಾದ ವಿಳಾಸ : ವಿಜಯನಗರ ವಿವೇಕಾನಂದ ವಿದ್ಯಾಸಂಸ್ಥೆ, ನಂ.2008, 1ನೇ ಎ ಮುಖ್ಯರಸ್ತೆ, ಎಂ.ಸಿ.ಲೇಔಟ್, ವಿಜಯನಗರ, ಬೆಂಗಳೂರು -40. ದೂ : 080-23405860, 9686265860. ವೆಬ್‌ಸೈಟ್ ವಿಳಾಸ : www.vves.org
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − 20 =
Remember me
