ಬೆಂಗಳೂರು: ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಇದುವರೆಗೆ ಚುನಾವಣಾ ಆಯೋಗ 46.59 ಕೋಟಿ ರೂ. ನಗದು ಸೇರಿದಂತೆ 345.89 ಕೋಟಿ ರೂ. ಮೊತ್ತದ ವಸ್ತುಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ.
ಶುಕ್ರವಾರ ಬೆಂಗಳೂರು ನಗರದ ಗಾಂಧಿನಗರ ಕ್ಷೇತ್ರದಲ್ಲಿ 10.06 ಲಕ್ಷ ರೂ. ಮೌಲ್ಯದ 22.06 ಕೆಜಿ ಬೆಳ್ಳಿ ವಶಕ್ಕೆ ಪಡೆಯಲಾಗಿತ್ತು.
ಈವರೆಗೆ 151.49 ಕೋಟಿ ರೂ. ಬೆಲೆಯ ಮದ್ಯ, 9.93 ಕೋಟಿ ಮೌಲ್ಯದ ಡ್ರಗ್ಸ್, 56.86 ಕೋಟಿ ಬೆಲೆ ಬಾಳುವ ಚಿನ್ನಾಭರಣ, 1.07 ಕೋಟಿ ಮೌಲ್ಯದ ಬೆಳ್ಳಿ, 0.09 ಕೋಟಿ ಮೌಲ್ಯದ ವಜ್ರ, 7.73 ಕೋಟಿ ಮೌಲ್ಯದ ಉಚಿತ ಉಡುಗೊರೆ, 72.13 ಕೊಟಿ ಮತ್ತದ ಇತರೆ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಪೊಲೀಸ್, ಎಸ್‌ಎಸ್ಟಿ, ಎಸ್‌ಎಸ್‌ಟಿ, ಅಬಕಾರಿ, ಆದಾಯ ತೆರಿಗೆ, ವಾಣಿಜ್ಯ ತೆರಿಗೆ ಇಲಾಖೆಗಳು ದಾಳಿ ನಡೆಸಿದ್ದವು.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:sixteen + 10 =
Remember me
