ಬೆಂಗಳೂರು:ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳಲ್ಲಿ ವಿವಿಧ ತಂಡಗಳು ಶುಕ್ರವಾರ ಒಂದೇ ದಿನ 6.13 ಕೋಟಿ ರೂ. ನಗದು ವಶಪಡಿಸಿಕೊಂಡಿವೆ. ಚುನಾವಣಾ ನೀತಿ ಸಂಹಿತೆ ಜಾರಿಯಾದ ಬಳಿಕ ಈವರೆಗೆ 15,78,61,211 ರೂ. ನಗದು ವಶಕ್ಕೆ ಪಡೆಯಲಾಗಿದೆ.ಶುಕ್ರವಾರ 6,13,70,148 ರೂ. ನಗದು, 34,27,500 ರೂ. ಮೌಲ್ಯದ ಉಚಿತ ಉಡುಗೊರೆ, 1,68,140 ರೂ. ಮೌಲ್ಯದ ಗೋಡೆ ಗಡಿಯಾರ, 52,51,715 ರೂ. ಬೆಲೆಯ ಮದ್ಯ, 12,34,230 ರೂ. ಬೆಲೆಯ ಡ್ರಗ್ಸ್, ಮಾದಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.ಚುನಾವಣಾ ನೀತಿ ಸಂಹಿತೆ ಜಾರಿಯಾದ ಬಳಿಕ ಈವರೆಗೆ ನಗದು ಸೇರಿದಂತೆ 43,62,73,267 ರೂ. ಬೆಲೆಯ ಫ್ರೀಬೀಸ್‌ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಸಿಇಒ ಕಚೇರಿ ತಿಳಿಸಿದೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:2 × three =
Remember me
