ಬೆಂಗಳೂರು:ಮತದಾರರ ಪಟ್ಟಿಯಲ್ಲಿ ಹೆಸರಿಲ್ಲ, ತಪ್ಪಾಗಿದೆ, ಭಾವಚಿತ್ರ ಬದಲಾಗಿದೆ ಇತ್ಯಾದಿ ಕೊರಗು ನಿವಾರಿಸಿಕೊಳ್ಳಲು ಮತದಾರರಿಗೆ ಅವಕಾಶ ಲಭಿಸಿದೆ. ರಾಷ್ಟ್ರೀಯ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯಕ್ರಮ ಆಯೋಜಿಸಲಾಗಿದ್ದು, ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಕರಡು ಮತದಾರರ ಯಾದಿ ಬುಧವಾರ ಪ್ರಕಟವಾಗಿದೆ.
ಹೆಸರು ಸೇರ್ಪಡೆ, ತಿದ್ದುಪಡಿ ಮತ್ತು ಪಟ್ಟಿಯಿಂದ ಹೆಸರು ತೆಗೆದು ಹಾಕುವುದಕ್ಕೆ ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಲು ಡಿ.17 ಕೊನೆಯ ದಿನವಾಗಿದ್ದು, ನ.22, 29, ಡಿ.6 ಮತ್ತು 13ರಂದು ವಿಶೇಷ ಪ್ರಚಾರ ಹಮ್ಮಿಕೊಳ್ಳಲಾಗಿದೆ. ಸ್ವೀಕೃತ ಅರ್ಜಿಗಳನ್ನು ಇತ್ಯರ್ಥಗೊಳಿಸಲು 2021 ಜನವರಿ 7 ಕೊನೇ ದಿನಾಂಕವಾಗಿದೆ. ಪೂರಕ ಪಟ್ಟಿಗಳ ಮುದ್ರಣಕ್ಕೆ ಜ.14ರ ಗಡುವು ವಿಧಿಸಿದ್ದು, ಅಂತಿಮವಾಗಿ ಜ.18ರಂದು ಮತದಾರರ ಭಾವಚಿತ್ರವುಳ್ಳ ಮತದಾರರ ಪಟ್ಟಿ ಪ್ರಕಟವಾಗಲಿದೆ.
ಡಿಸೆಂಬರ್ 7ರಿಂದ 15ರ ತನಕ ವಿಧಾನಮಂಡಲದ ಚಳಿಗಾಲದ ಅಧಿವೇಶನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × one =
Remember me
