ಶಿವಮೊಗ್ಗ:ತಾಲೂಕಿನ ಹೊಸಹಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ 200ಕ್ಕೂ ಅಧಿಕ ಮತದಾರರಿಗೆ ಉಪಾಹಾರ ವ್ಯವಸ್ಥೆ ಮಾಡುತ್ತಿದ್ದ ತೋಟದ ಮನೆ ಮೇಲೆ ಚುನಾವಣಾ ನೀತಿ ಸಂಹಿತೆ ಅಧಿಕಾರಿಗಳು ಮಂಗಳವಾರ ಬೆಳಗ್ಗೆ ದಾಳಿ ನಡೆಸಿದ್ದು ಅಡುಗೆ ಮಾಡುತ್ತಿದ್ದವರು ಪರಾರಿಯಾಗಿದ್ದಾರೆ.
ಇದನ್ನೂ ಓದಿ:ಈಗಷ್ಟೇ ಮದುವೆಯಾಗಿರುವ ಗಾಯಕಿಗೆ ಯೌವನದ ಮಗ! ಅಭಿಮಾನಿಗಳಿಗೆ ಶಾಕ್​ ನೀಡಿದ ನೇಹಾ ಕಕ್ಕರ್​!
ಹೊಸಹಳ್ಳಿ ಗ್ರಾಪಂಗೆ ಸ್ಪರ್ಧಿಸಿದ್ದ ಅಭ್ಯರ್ಥಿಯೊಬ್ಬರು ಮತದಾರರಿಗೆ ಹಂಚಲು ಪಲಾವ್ ಮಾಡಿಸುತ್ತಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳಾದ ಎನ್.ಚಂದ್ರಪ್ಪ ಮತ್ತು ಕಲ್ಲಪ್ಪ ದಾಳಿ ನಡೆಸಿದ್ದಾರೆ. ಪಲಾವ್. ಮೊಸರು ಬಜ್ಜಿ, ಪಾತ್ರೆಗಳು, ಸಿದ್ಧವಾಗಿದ್ದ ಪಲಾವ್ ಹಾಗೂ ಆಹಾರ ಸಾಮಗ್ರಿಗಳನ್ನು ವಶಕ್ಕೆ ಪಡೆದಿದ್ದಾರೆ. ಉಪಾಹಾರ ತಯಾರಿಸಿದ ಅಭ್ಯರ್ಥಿ ಯಾರೆಂಬುದು ತಿಳಿದುಬಂದಿಲ್ಲ. ತುಂಗಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
https://www.vijayavani.net/lady-si-romance-with-married-constable-in-nellore/
ಮಾನಸಿಕ ಅಸ್ವಸ್ಥ ಗಂಡನೆದುರೇ ನಡೆಯುತ್ತಿತ್ತು ಅತ್ತಿಗೆಯ ಅಫೇರ್​! ವಿಷಯ ಗೊತ್ತಿದ್ದ ಮೈದುನನಿಗೆ ಅತ್ತಿಗೆ ಮಾಡಿದ್ದೇನು?
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 + twelve =
Remember me
