ಮೈಸೂರು:ವಿ.ಆರ್.ಎಲ್. ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕ ಆನಂದ ಸಂಕೇಶ್ವರ ಅವರಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪ್ರಕಟಿಸಿದೆ.
ಬೆಂಗಳೂರಿನ ಆರ್.ವಿ. ಶಿಕ್ಷಣ ಸಂಸ್ಥೆಗಳ ಗೌರವ ಕಾರ್ಯದರ್ಶಿ ಎ.ವಿ.ಎಸ್.ಮೂರ್ತಿ, ಟಾಟಾ ಗ್ಲೋಬಲ್ ಸಂಪನ್ಮೂಲ ನಿರ್ವಹಣಾ ಸೇವಾ ಸಂಸ್ಥೆ ಮುಖ್ಯಸ್ಥ ಇ.ಎಸ್.ಚಕ್ರವರ್ತಿ ಅವರನ್ನೂ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್‌ಗೆ ಆಯ್ಕೆ ಮಾಡಿದೆ.
ಏ. 25ರಂದು ಬೆಳಗ್ಗೆ 11.30ಕ್ಕೆ ನಡೆಯುವ ಘಟಿಕೋತ್ಸವ ಸಮಾರಂಭದಲ್ಲಿ ಈ ಮೂವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುವುದು. ರಾಜ್ಯಪಾಲರೂ ಆಗಿರುವ ಕುಲಾಧಿಪತಿ ಥಾವರ್ ಚಂದ್ ಗೆಹಲೋತ್​ ಘಟಿಕೋತ್ಸವದ ಅಧ್ಯಕ್ಷತೆ ವಹಿಸುವರು.
ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ  ಉಪಸ್ಥಿತರಿರುವರು. ರಾಜ್ಯ ಸರಕಾರದ ಮಾಹಿತಿ ತಂತ್ರಜ್ಞಾನ ನಿರ್ದೇಶಕ ಎ.ಬಿ.ಬಸವರಾಜು ಘಟಿಕೋತ್ಸವ ಭಾಷಣ ಮಾಡುವರು ಎಂದು ಮುಕ್ತ ವಿವಿ ಕುಲಪತಿ ಪ್ರೊ.ಎಸ್.ವಿದ್ಯಾಶಂಕರ್ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಪಿಎಸ್​ಐ ನೇಮಕಾತಿ ಹಗರಣ: ಮಹಾರಾಷ್ಟ್ರದಲ್ಲಿ ಸೆರೆ ಸಿಕ್ಕ ಆರ್​.ಡಿ.ಪಾಟೀಲ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 − one =
Remember me
