ಬೆಂಗಳೂರು: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಆನ್​ಲೈನ್​ ಮೂಲಕ ಬೋಧನೆ ಮಾಡಿ ಪರೀಕ್ಷೆ ನಡೆಸಲು ಮುಂದಾಗಿರುವ ಕ್ರಮ ಆತುರವಾದುದು ಎಂದು ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ  ಆರೋಪಿಸಿದ್ದಾರೆ.
ಆನ್​ಲೈನ್​ ತರಗತಿ ಮೂಲಕ ಮೇ 30ರೊಳಗೆ ಎಲ್ಲ ಪಠ್ಯಗಳ ಭೋಧನೆ ಮುಗಿಸಲು ನಿರ್ಧರಿಸಿದೆ. ಆನ್​ಲೈನ್​ ಕಲಿಕೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತದೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ನೆಟ್​ವರ್ಕ್​ ಸಮಸ್ಯೆ ಇರುವುದರಿಂದ ಅವರ ಭವಿಷ್ಯ ಮಾರಕವಾಗಲಿದೆ ಎಂದು ಕುಮಾರಸ್ವಾಮಿ ಟ್ವೀಟ್​ ಮಾಡಿದ್ದಾರೆ.
ಬಹುತೇಕ ವಿಶ್ವವಿದ್ಯಾಲಯ ಹಾಗೂ ಪದವಿ ಕಾಲೇಜುಗಳು ಆನ್ ಲೈನ್ ತರಗತಿ ಆರಂಭಿಸಿವೆ. ಇದರಿಂದ ವಿಶೇಷವಾಗಿ ಗ್ರಾಮೀಣ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಕರೋನಾ ಸಂಕಷ್ಟ ಸಮಯದಲ್ಲಿ ಶುಲ್ಕ ಪಾವತಿಗೆ ಹೆಚ್ಚಿನ ಕಾಲಾವಕಾಶ ನೀಡುವಂತೆ ಅವರು ಆಗ್ರಹಿಸಿದ್ದಾರೆ.
VIDEO: ಪಡಿತರ ಚೀಟಿ ಸಮಸ್ಯೆಯೇ ಪರಿಹರಿಸಿ ಕೊಡ್ತೇವೆ – ವಿಜಯವಾಣಿ ಫೋನ್​ ಇನ್​ ನಲ್ಲಿ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಗೋಪಾಲಯ್ಯ ಭರವಸೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − eleven =
Remember me
