ಬೆಂಗಳೂರು:ಜನರಿಗೆ ಸತ್ಯವನ್ನು ಹೇಳುವುದೇ ಪಾದಯಾತ್ರೆಯ ಉದ್ದೇಶ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ತಿಳಿಸಿದರು.
ಇದನ್ನೂ ಓದಿ:ಬಿಜೆಪಿ-ಜೆಡಿಎಸ್​ನಿಂದ ಮೈಸೂರು ಪಾದಯಾತ್ರೆ ಬಗ್ಗೆ ಶಾಕಿಂಗ್ ಹೇಳಿಕೆ ನೀಡಿದ ಸಚಿವ ಜಿ. ಪರಮೇಶ್ವರ್!
ನಗರದಲ್ಲಿ ಇಂದು ನಡೆದ ಮೈಸೂರು ಪಾದಯಾತ್ರೆಯ ಪೂರ್ವ ತಯಾರಿ ಸಭೆಯ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಪ್ರಜಾಪ್ರಭುತ್ವದಲ್ಲಿ ಪ್ರಜೆಗಳೇ ಪ್ರಭುಗಳು. ಅವರಿಗೆ ಸತ್ಯದ ಮನವರಿಕೆ ಮಾಡಿಕೊಡುವ ದೃಷ್ಟಿಯಿಂದ ಬೆಂಗಳೂರಿನಿಂದ ಮೈಸೂರುವರೆಗೆ ಎನ್‍ಡಿಎ ವತಿಯಿಂದ ಪಾದಯಾತ್ರೆ ಮಾಡುತ್ತೇವೆ ಎಂದು ಹೇಳಿದರು.
ವಿವಿಧ ಹಗರಣಗಳ ಕುರಿತು ಸರ್ಕಾರವು ನಮಗೆ ವಿಧಾನಮಂಡಲದಲ್ಲಿ ಚರ್ಚೆ ನಡೆಸಲು ಅವಕಾಶ ಕೊಟ್ಟಿಲ್ಲ. ಸರ್ಕಾರಕ್ಕೆ ಸತ್ಯವನ್ನು ಎದುರಿಸುವ ಧಮ್ ಇದ್ದಿದ್ದರೆ ಅವರು ವಿಧಾನಮಂಡಲದಲ್ಲಿ ಚರ್ಚೆಗೆ ಅವಕಾಶ ಕೊಡುತ್ತಿದ್ದರು ಎಂದು ವಿಶ್ಲೇಷಿಸಿದರು.
ಮೂಡ ಹಗರಣ, ಮಹರ್ಷಿ ವಾಲ್ಮೀಕಿ ನಿಗಮದ ಹಗರಣ ಸೇರಿ ಎಲ್ಲ ಅವ್ಯವಹಾರಗಳನ್ನು ಜನರಿಗೆ ತಿಳಿಸುತ್ತೇವೆ ಎಂದ ಅವರು, ಭ್ರಷ್ಟಾಚಾರದ ಹಗರಣಗಳನ್ನು ಬಯಲಿಗೆಳೆಯುವ ಉದ್ದೇಶದಿಂದ ಪಾದಯಾತ್ರೆ ನಡೆಸಲಾಗುತ್ತಿದೆ ಎಂದು ಅವರು ಪ್ರಶ್ನೆಗೆ ಉತ್ತರ ಕೊಟ್ಟರು.
ಪತ್ರಕರ್ತರ ಮೇಲಿನ ನಿರ್ಬಂಧ ತೆರುವುಗೊಳಿಸಿ: ವಿಪಕ್ಷ ನಾಯಕ ರಾಹುಲ್ ಗಾಂಧಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − 1 =
Remember me
