ಬೆಂಗಳೂರು:ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಎರಡರಿಂದಲೂ ವಂಚಿತವಾಗಿರುವ ಲಿಂಗಾಯತ ಸಮುದಾಯ ಇದೀಗ ಹೊಸ ಸರ್ಕಾರದ ಮುಂದೆ ಪ್ರಮುಖ ಬೇಡಿಕೆಯನ್ನು ಇರಿಸಿದ್ದು, ಈಡೇರಿಸದಿದ್ದರೆ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬುದ್ಧಿ ಕಲಿಸುವುದು ಖಚಿತ ಎಂಬ ಎಚ್ಚರಿಕೆಯನ್ನೂ ನೀಡಿದೆ.
ಇದನ್ನೂ ಓದಿ:ಬೈಕ್ ಮರಕ್ಕೆ ಡಿಕ್ಕಿ ಹೊಡೆದು ಇಬ್ಬರು ಬಾಲಕರು ಸ್ಥಳದಲ್ಲಿಯೇ ಮೃತ
ನಮ್ಮ ಲಿಂಗಾಯತ ಸಮುದಾಯ ಹೊಸ ಸರ್ಕಾರದಲ್ಲಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಸ್ಥಾನ ಸಿಗುವ ನಿರೀಕ್ಷೆಯಲ್ಲಿತ್ತು. ಆದರೆ ಅವೆರಡೂ ಆಯ್ಕೆಗಳು ಮುಗಿದುಹೋಗಿದ್ದು, ಉಳಿದ ಇನ್ನೊಂದು ಬೇಡಿಕೆಯನ್ನು ಈಡೇರಿಸಲೇಬೇಕು ಎಂದು ಹಿರಿಯ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ:ಹೆಲ್ಮೆಟ್​ ಧರಿಸದ ಮಹಿಳಾ ಪಿಎಸ್​ಐ; ಟ್ವೀಟ್ ವೈರಲ್ ಆಗುತ್ತಿದ್ದಂತೆ ಪ್ರಕರಣ ದಾಖಲು, ದಂಡ ವಿಧಿಸಿದ ಪೊಲೀಸರು
ನಮ್ಮವರು ಹೆಚ್ಚಿನ ಸಂಖ್ಯೆಯಲ್ಲಿ ಮತ ನೀಡಿದ್ದಾರೆ. ಮಂತ್ರಿಮಂಡಲದಲ್ಲಿ ನಮಗೆ ಹೆಚ್ಚಿನ ಸ್ಥಾನ ನೀಡಬೇಕು. ಒಂದು ವೇಳೆ ಸಚಿವಸಂಪುಟದಲ್ಲಿ ಲಿಂಗಾಯತರಿಗೆ ಪ್ರಾಧಾನ್ಯತೆ ನೀಡದಿದ್ದರೆ ನಮ್ಮವರು ಲೋಕಸಭೆ ಚುನಾವಣೆಯಲ್ಲಿ ಬುದ್ಧಿ ಕಲಿಸುವುದು ಖಚಿತ ಎಂದು ಅವರು ಎಚ್ಚರಿಕೆ ನೀಡಿರುತ್ತಾರೆ.
ಅಂದು ಪ್ರಶ್ನಿಸಿದ್ದ ಸಿದ್ದರಾಮಯ್ಯಗೆ ಇಂದು ಬಿ.ಎಲ್.ಸಂತೋಷ್ ಮರುಪ್ರಶ್ನೆ!: ವಿಷಯ ಇದು..
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + 3 =
Remember me
