ಬೆಂಗಳೂರು:ಒಂದರಿಂದ ಒಂಬತ್ತನೇ ತರಗತಿ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೆಯೇ ಪಾಸ್ ಮಾಡಿಸುವ ಯಾವುದೇ ನಿರ್ಧಾರವನ್ನು ತೆಗೆದುಕೊಂಡಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಕರೊನಾ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ಎಸ್. ಸುಧಾಕರ್ ಅವರು ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೆಯೇ ಪಾಸ್ ಮಾಡಲು ತೀರ್ಮಾನಿಸಿದ್ದು, ಈ ಕುರಿತು ಸಿಎಂ ಬಳಿ ಸೋಮವಾರ ಚರ್ಚೆ ಮಾಡುವುದಾಗಿ ಕೆಲವು ಸುದ್ದಿವಾಹಿನಿಗಳು ಸುದ್ದಿ ಮಾಡಿದ್ದವು.
ಶಿಕ್ಷಣ ಇಲಾಖೆಯು ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ಸಿದ್ಧತೆ ನಡೆಸುತ್ತಿದೆ. ಸದ್ಯ ಪರೀಕ್ಷೆ ಇಲ್ಲದೆಯೇ ಪಾಸ್ ಮಾಡುವ ಯಾವುದೇ ಪ್ರಸ್ತಾಪ ನಮ್ಮ ಮುಂದೆ ಇಲ್ಲ. ನಾವು ಆ ಬಗ್ಗೆ ತೀರ್ಮಾನಿಸಿಲ್ಲ. ಈ ಕುರಿತು ಆರೋಗ್ಯ ಸಚಿವರೊಂದಿಗೆ ಮಾತುಕತೆ ನಡೆಸಿ ಸೂಕ್ತ ನಿರ್ಧಾರಗಳನ್ನು ಮುಂದಿನ ದಿನಗಳಲ್ಲಿ ತೆಗೆದುಕೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.
1ರಿಂದ 9ನೇ ತರಗತಿ ಮಕ್ಕಳಿಗೆ ಸಿಹಿ ಸುದ್ದಿ ಕೊಡಲಿದೆ ಸರ್ಕಾರ- ಎಲ್ಲರೂ ಪಾಸ್​ ಪಾಸ್​….

ಕರೊನಾ ಎರಡನೇ ಅಲೆಯ ತೀವ್ರತೆ ಹೆಚ್ಚಳ; ಒಂದೇ ದಿನ 3,082 ಮಂದಿಯಲ್ಲಿ ಸೋಂಕು ಪತ್ತೆ!

ನಾನು ನೀವು ಹೋಗಿ ಅವರ ಬಟ್ಟೆ ಬಿಚ್ಚಿದ್ವಾ? ಆ ಯಪ್ಪ ಎದುರಿಗೆ ಸಿಕ್ಕಾಗ ಏನು ಹೇಳಬೇಕೋ ಹೇಳುತ್ತೇನೆ: ಸಿಡಿ ಕೇಸ್​ ಬಗ್ಗೆ ಡಿ.ಕೆ. ಸುರೇಶ್ ಸಿಡಿಮಿಡಿ

ನಾಳೆಯಿಂದ ರಾಜ್ಯದಲ್ಲಿ ಮಳೆ; ಹವಾಮಾನ ಇಲಾಖೆ ಮೂನ್ಸೂಚನೆ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 + twenty =
Remember me
