ಬೆಂಗಳೂರು: ಕೇವಲ ಬದಲಾವಣೆಗಾಗಿ ನಾಡಿನ ಜನತೆ ಸರ್ಕಾರವನ್ನು ಬದಲಾಯಿಸಿಲ್ಲ. ಬಹಳ ನಿರೀಕ್ಷೆಗಳನ್ನು ಇಟ್ಟುಕೊಂಡು ಹಿಂದಿನ ಸರ್ಕಾರವನ್ನು ಬದಲಾಯಿಸಿ ನಮ್ಮನ್ನು ಅಧಿಕಾರಕ್ಕೆ ತಂದಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳ‌ ಸಭೆಯಲ್ಲಿ ಹೇಳಿದ್ದಾರೆ.
ಅಭಿವೃದ್ಧಿಯ ಆಶೋತ್ತರಗಳನ್ನು ಇಟ್ಟುಕೊಂಡ ಜನರ ನಿರೀಕ್ಷೆಗಳಿಗೆ ತಕ್ಕಂತೆ ಅಧಿಕಾರಿಗಳು ಕೆಲಸ ಮಾಡಬೇಕು ಎಂದು ಅವರು ತಾಕೀತು ಮಾಡಿದರು.
ಶಾಸಕರು, ಮಂತ್ರಿಗಳು, ಅಧಿಕಾರಿಗಳು ಜನ ಸೇವಕರು. ಈ ಸಾಮಾನ್ಯ ತಿಳಿವಳಿಕೆ ಪ್ರತಿಯೊಬ್ಬರಲ್ಲೂ ಇರಬೇಕು. ನಾವ್ಯಾರು ರಾಜರುಗಳಲ್ಲ ಎಂದು ಗಡಸು ದನಿಯಲ್ಲಿ ಬಿಸಿಮುಟ್ಟಿಸಿದರು.
ದಕ್ಷತೆಯಿಂದ ಪ್ರಾಮಾಣಿಕತೆಯಿಂದ ಅಧಿಕಾರಿಗಳು ಕೆಲಸ ಮಾಡಿ ನಾಡಿನ ಜನರ ನಿರೀಕ್ಷೆಗೆ ಸ್ಪಂದಿಸಿ, ಸರ್ಕಾರ ಎಂದರೆ ಟ್ರಸ್ಟ್. ನಾಡಿನ ಜನರ ಟ್ರಸ್ಟ್ ಇದ್ದ ಹಾಗೆ ಎನ್ನುವುದನ್ನು ನೆನಪಿಡಿ ಎಂದು ಹೇಳಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 2 =
Remember me
