ಮೈಸೂರು:ಆಧುನಿಕ ಯುಗದ ಗ್ರಾಫಿಕ್‌ಗೆ ಬಲಿಪಶು ಆಗುವ ಭಯ ನಮಗೆ ಕಾಡುತ್ತಿದೆ ಎಂದು ಸಚಿವ ಸಿ.ಪಿ. ಯೋಗೇಶ್ವರ್ ಹೇಳಿದರು.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಇದು ಗ್ರಾಫಿಕ್ ಯುಗ. ಅದಕ್ಕಾಗಿ ಮಾನ ಮರ್ಯಾದೆಗೆ ಅಂಜಿದ್ದೇವೆ. ಗ್ರಾಫಿಕ್ ಮೂಲಕ ಕೈ ಕಾಲು ತಲೆ ಕತ್ತರಿಸಿದಂತೆ ಮಾಡಬಹುದು. ಸಿನಿಮಾದಿಂದ ಬಂದ ನನಗೆ ಅದೆಲ್ಲ ಗೊತ್ತಿದೆ ಎಂದು ಹೇಳಿದರು.
ಇದನ್ನೂ ಓದಿರಿ:ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ವಿರುದ್ಧ ದೂರು ನೀಡಲು ಮುಂದಾದ ದಿನೇಶ್​ ಕಲ್ಲಹಳ್ಳಿ?
ಮಾನ ಮರ್ಯಾದೆ ಗೌರವದ ಕಾರಣಕ್ಕಾಗಿ ಅಚಿವರು ಕೋರ್ಟ್ ಮೊರೆ ಹೋಗಿದ್ದಾರೆ. ಸುಳ್ಳು ಬೇಗ ಹರಡುತ್ತದೆ. ಅದು ಸುಳ್ಳು ಎಂದು ಸಾಬೀತಾಗಲು ಸಮಯ ಬೇಕು. ಆದರೆ ಮಾಧ್ಯಮದಲ್ಲಿ ಬಂದ ಕೂಡಲೇ ಅದನ್ನು ಜನ ನಂಬುತ್ತಾರೆ. ಆದರೆ ಸತ್ಯ ಹೊರಬರುವುದು ಪೊಲೀಸ್ ತನಿಖೆ, ನ್ಯಾಯಲಯದ ಮೂಲಕ ಅದಕ್ಕಾಗಿ ನಾವೆಲ್ಲ ಭಯ ಪಡುತ್ತಿದ್ದೇವೆ ಎಂದು ಸಿಪಿವೈ ತಿಳಿಸಿದರು.(ದಿಗ್ವಿಜಯ ನ್ಯೂಸ್​)
ನಟಿ ಪ್ರಿಯಾಂಕಾರ ಇತ್ತೀಚಿನ ಸಾಹಸ ಏನು ಗೊತ್ತೆ?!

‘ಮೋದಿ ಕಿ ದುಕಾನ್’​ನಲ್ಲಿ ​​ಕೈಗೆಟಕುವ ಬೆಲೆಯಲ್ಲಿ ಔಷಧಿಗಳು

ಆಕೆಯ ದೇಹ ಬಯಸಿ ಬಂದ ಗ್ರಾಹಕ ಕಥೆ ಕೇಳಿ ಕಣ್ಣೀರಾದ… ಮುಂದೆ ನಡೆದದ್ದು ಸಿನಿಮಾ ಕಥೆಯೆ!

ಈ ರಾಶಿಯವರಿಗೆ ಶುಭ ಸಮಯ ಒದಗಿ ಬಂದಿದೆ: ವಾರಭವಿಷ್ಯ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:10 + 11 =
Remember me
