ಬೆಂಗಳೂರು:ರಾಜ್ಯ ಶಾಲೆಗಳಲ್ಲಿ ಕನ್ನಡ ಮತ್ತು ಸಮಾಜ ವಿಜ್ಞಾನದ ಪಠ್ಯಪುಸ್ತಕಗಳ ಪರಿಷ್ಕರಣೆಗಾಗಿ ಕರ್ನಾಟಕ ಸಚಿವ ಸಂಪುಟ ಗುರುವಾರ ಅನುಮೋದನೆ ನೀಡಿದೆ.
ಇದನ್ನೂ ಓದಿ:17 vs 110 ಕೋಟಿ ರೂಪಾಯಿ: ಮಿಲ್ಕಿ ಬ್ಯೂಟಿ ತಮನ್ನಾ ನಡೆಗೆ ಅಭಿಮಾನಿಗಳ ಮೆಚ್ಚುಗೆ!
ಪರಿಷ್ಕರಣೆಗಳು ಆರ್‌ಎಸ್‌ಎಸ್ ಸಂಸ್ಥಾಪಕ(RSS Founder)ಕೇಶವ್ ಬಲಿರಾಮ್ ಹೆಡ್ಗೆವಾರ್ ಅವರ ಪಾಠವನ್ನು ಪಠ್ಯಪುಸ್ತಕದಿಂದ ಕೈಬಿಟ್ಟಿದ್ದು, ಸಾವಿತ್ರಿಬಾಯಿ ಫುಲೆ, ಚಕ್ರವರ್ತಿ ಸೂಲಿಬೆಲೆ, ಜವಾಹರಲಾಲ್ ನೆಹರು ಅವರು ಇಂದಿರಾ ಗಾಂಧಿಗೆ ಬರೆದ ಪತ್ರಗಳು ಮತ್ತು ಬಿ.ಆರ್. ಅಂಬೇಡ್ಕರ್ ಅವರ ಪಾಠಗಳನ್ನು ಸೇರಿಸುತ್ತೇವೆ ಎಂದು ರಾಜ್ಯ ಸರ್ಕಾರ(State Government)ಹೇಳಿದೆ.
ಈ ಬಗ್ಗೆ ಪ್ರಾಥಮಿಕ ಮತ್ತು ಫ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ(Madhu Bangarappa)ಮಾತನಾಡಿದ್ದು, “ಕಳೆದ ವರ್ಷ ಹಿಂದಿನ ಬಿಜೆಪಿ ಸರ್ಕಾರ ಏನೇ ಬದಲಾವಣೆಗಳನ್ನು ಮಾಡಿದ್ದರೂ, ನಾವು ಅವುಗಳನ್ನು ಸರಳವಾಗಿ ಮರುಪರಿಚಯಿಸಿದ್ದೇವೆ, ಅಷ್ಟೆ!” ಪರಿಷ್ಕರಣೆಗಳು 6ನೇ ತರಗತಿಯಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಕನ್ನಡ ಮತ್ತು ಸಮಾಜ ವಿಜ್ಞಾನ ಪಠ್ಯಪುಸ್ತಕಗಳ ಮೇಲೆ ಪರಿಣಾಮ ಬೀರುತ್ತವೆ ಎಂದು ಹೇಳಿದರು.
ಇದನ್ನೂ ಓದಿ:ವಿಜಯಪುರ; ಮಾರಕಾಸ್ತ್ರಗಳಿಂದ ಯುವತಿ ಬರ್ಬರ ಹತ್ಯೆ
“ಶೈಕ್ಷಣಿಕ ವರ್ಷದ ಪಠ್ಯಪುಸ್ತಕಗಳನ್ನು ಈಗಾಗಲೇ ಹಂಚಿಕೆ ಮಾಡಲಾಗಿರುವುದರಿಂದ ಸೇರ್ಪಡೆಯಾಗುತ್ತಿರುವ ಪಾಠಗಳನ್ನು ಪೂರಕ ಪಠ್ಯಗಳಾಗಿ ಬೋಧಿಸಲಾಗುವುದು. ಸುಮಾರು 10 ರಿಂದ 12 ಲಕ್ಷ ರೂ. ವೆಚ್ಚದಲ್ಲಿ ಪಠ್ಯಪುಸ್ತಕ ಪರಿಷ್ಕರಣೆ ಮಾಡಲಾಗುತ್ತಿದ್ದು, ಹತ್ತು ದಿನಗಳಲ್ಲಿ ಪೂರಕ ಪಠ್ಯಗಳು ವಿದ್ಯಾರ್ಥಿಗಳಿಗೆ ಲಭ್ಯವಾಗುವಂತೆ ಮಾಡಲಾಗುವುದು” ಎಂದು ಮಧು ಬಂಗಾರಪ್ಪ ಹೇಳಿದರು.
ಕಳೆದುಹೋದ ಮೊಬೈಲ್​ಗಾಗಿ ದಂಪತಿ ಕಿತ್ತಾಟ; ಒಂದೇ ಬುಲೆಟ್​ನಲ್ಲಿ ಇಬ್ಬರ ಸಾವು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine + 16 =
Remember me
