ಬೆಂಗಳೂರು:ದುಬೈನಲ್ಲಿರುವ ನಿಮ್ಮೆಲ್ಲರ ಕುಟುಂಬ ವರ್ಗದವರ ಸುರಕ್ಷತೆ ನಮ್ಮ ಹೊಣೆ… ಆ ಬಗ್ಗೆ ಚಿಂತಿಸುವ ಅವಶ್ಯಕತೆ ಇಲ್ಲ… ನೀವು ಇರುವಲ್ಲಿ ಸುರಕ್ಷಿತವಾಗಿರಿ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ದುಬೈನಲ್ಲಿ ನೆಲೆಸಿರುವ ಕನ್ನಡಿಗರಿಗೆ ಅಭಯ ನೀಡಿದ್ದಾರೆ.
‘ಕರೊನಾ ನಿಯಂತ್ರಣಕ್ಕೆ ಬರುತ್ತಿದ್ದಂತೆ ದುಬೈನಲ್ಲಿರುವ ನಿಮ್ಮೆಲರನ್ನೂ ರಕ್ಷಣೆ ಮಾಡುತ್ತೇವೆ. ಸದ್ಯಕ್ಕೆ ನೀವು ಸುರಕ್ಷಿತವಾಗಿರಿ’ ಎಂದು ದುಬೈ ಕನ್ನಡಿಗರ ಜತೆ ಶನಿವಾರ ನಡೆಸಿದ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.
ದುಬೈನಲ್ಲಿರುವ ನಿಮ್ಮೆಲ್ಲರ ಕುಟುಂಬದ ಕಾಳಜಿ ಸರ್ಕಾರದ್ದಾಗಿದೆ. ನೀವು ನಿಮ್ಮ ಕುಟುಂಬದ ಬಗ್ಗೆ ಚಿಂತೆ ಬಿಡಿ ಎಂದು ಧೈರ್ಯ ತುಂಬಿದ್ದಾರೆ.
ದುಬೈನಲ್ಲಿರುವ ನೀವೆಲ್ಲರೂ ಈ ಸಂಕಷ್ಟ ಸಮಯದಲ್ಲಿ ಅಲ್ಲಿರುವ ಬಡ ಕನ್ನಡಿಗರಿಗೆ ಸಹಾಯ ಮಾಡಬೇಕು. ಅಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿರುವ ಕನ್ನಡಿಗರಿಗೆ ಸಹಾಯ ಹಸ್ತ ಚಾಚಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.
ಹಲವು ಸನ್ಮಾನಗಳಿಗೆ ಪಾತ್ರನಾಗಿದ್ದ ಈ ‘ವೀರ ಯೋಧ’ ಈಗ ಜೈಲು ಸೇರಿದ್ದಾನೆ… ಯಾಕೆ ಅಂತೀರಾ? ಈ ಸ್ಟೋರಿ ಓದಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 3 =
Remember me
