ಬೆಂಗಳೂರು:ರಾಜ್ಯ ಸರ್ಕಾರ(State Government)ಮತ್ತು ಕೇಂದ್ರ ಸರ್ಕಾರದ ನಡುವೆ ನಡೆಯುತ್ತಿರುವ ಅಕ್ಕಿ ಗೊಂದಲದ ಕುರಿತು ಇಂದು ತಮ್ಮ ಸದಾಶಿವನಗರದ ನಿವಾಸದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್(DK Shivakumar)ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ.
ಇದನ್ನೂ ಓದಿ:ಕನ್ನಡದಲ್ಲಿ ಭರ್ಜರಿ ಓಪನಿಂಗ್​ ಪಡೆಯಲು ಸಜ್ಜಾಯ್ತ ಪ್ರಭಾಸ್ ನಟನೆಯ ಸಲಾರ್?
ಕೇಂದ್ರ ಸರ್ಕಾರ(Central Government)ಅಕ್ಕಿಯನ್ನು ಕೊಡಲು ನಿರಾಕರಿಸಿದ ಕಾರಣವನ್ನು ಮುಂದಿಟ್ಟ ಡಿಸಿಎಂ, “ಅಕ್ಕಿಯನ್ನು ಬೇರೆ ರಾಜ್ಯದಿಂದ ತರುವ ಬಗ್ಗೆ ಈಗಾಗಲೇ ಮಾತುಕತೆ ನಡೆದಿದೆ. ನಾವು ಕೊಟ್ಟ ಮಾತು ಉಳಿಸಿಕೊಳ್ಳುತ್ತೇವೆ. ನಮ್ಮ ಪಕ್ಷ ಬೇರೆ ಪಕ್ಷದಂತೆ ಅಲ್ಲ! ನಮ್ಮ ಪಕ್ಷ ವಿಭಿನ್ನವಾಗಿದೆ. ಸಿದ್ದರಾಮಯ್ಯ(Siddaramaiah)ಮತ್ತು ನಮ್ಮ ಸಚಿವರು ದೆಹಲಿಗೆ ಹೋಗಿ ಯಾರನ್ನು ಭೇಟಿಯಗಿದ್ದಾರೆ, ಏನು ಮಾಡಿದ್ದಾರೆ ಎಂಬುದು ನನಗೆ ಗೊತ್ತಿಲ್ಲ” ಎಂದು ಹೇಳಿದರು.
ಇನ್ನು ಶೋಭ ಕರಂದ್ಲಾಜೆ ಮಾತಿಗೆ ತಿರುಗೇಟು ನೀಡಿದ ಡಿ.ಕೆ. ಶಿವಕುಮಾರ್,”5 ವರ್ಷದಲ್ಲಿ ಅವರ ಪ್ರಣಾಳಿಕೆ ಪೂರ್ಣ ಮಾಡಲಿಲ್ಲ. ಅದನ್ನು ಈಗ ನಾವು ಮಾಡುತ್ತಿದ್ದೇವೆ. ನಮಗೆ ಬಡವರ ಬಗ್ಗೆ ಕಾಳಜಿ ಇದೆ”ಎಂದು ಸುದ್ದಿಗಾರರಿಗೆ ಹೇಳಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + six =
Remember me
