ಬೆಂಗಳೂರು:ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರಾಜ್ಯದಲ್ಲಿ ಡಿ.9ರಿಂದ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗಲಿದೆ. ರಾಮನಗರ, ಕೋಲಾರ, ಕೊಡಗು ಮತ್ತು ಚಿಕ್ಕಬಳ್ಳಾಪುರದಲ್ಲಿ ಡಿ.10ರಂದು ವ್ಯಾಪಕ ಮಳೆ ಸುರಿಯುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಕೊಟ್ಟಿದೆ.
ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಮಂಡ್ಯ, ಮೈಸೂರು, ದಾವಣಗೆರೆ, ಚಿತ್ರದುರ್ಗ ಸೇರಿ ದಕ್ಷಿಣ ಒಳನಾಡಿನ ಬಹತೇಕ ಜಿಲ್ಲೆಗಳಲ್ಲಿ ಡಿ.9 ಮತ್ತು ಡಿ.10 ರಂದು ಗುಡುಗು ಸಹಿತ ಜೋರಾಗಿ ಮಳೆ ಬಿದ್ದರೆ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆ ಸುರಿಯಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
ಈ ಬಾರಿ ಹಿಂಗಾರು ಮಳೆ ನಿರೀಕ್ಷಿತ ಮಟ್ಟದಲ್ಲಿ ಬಿದ್ದಿಲ್ಲ. ಕಳೆದೊಂದು ವಾರದಿಂದ ರಾಜ್ಯಾದ್ಯಂತ ಶೇ.91 ಮಳೆ ಕೊರತೆಯಾಗಿದೆ.
ಕೇಶ ಕಸಿಯಿಂದಾಗಿ ಪ್ರಾಣ ಕಳ್ಕೊಂಡ!; ಇಬ್ಬರು ಸರ್ಜನ್ ಸೇರಿ ನಾಲ್ವರ ಬಂಧನ..

ಡಾ.ಬ್ರೋಗೆ ಹತ್ತು ಲಕ್ಷ ಸಬ್​ಸ್ಕ್ರೈಬರ್ಸ್; ‘ದೇವರ’ ಬಗ್ಗೆ ಏನಂದ್ರು ಗಗನ್ ಶ್ರೀನಿವಾಸ್?; ಇಲ್ಲಿದೆ ಫಸ್ಟ್ ರಿಯಾಕ್ಷನ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 − one =
Remember me
