ಬೆಂಗಳೂರು:ರಾಜ್ಯದಲ್ಲಿ ಕೆಲವು ಕಾಲ ಬಿಡುವು ನೀಡಿದ್ದ ಮಳೆ ಮತ್ತೆ ಬಿರುಸುಗೊಳ್ಳುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ  ಇಲಾಖೆ ಮುನ್ಸೂಚನೆ ನೀಡಿದೆ.
ಜು.1ರಿಂದ ಜು.17ರವರೆಗೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ನಿರಂತರವಾಗಿ ವರ್ಷಧಾರೆಯಾಗಿತ್ತು. ನಂತರ, ಮಳೆ ಬಿಡುವು ನೀಡಿತ್ತು. ಜೂ 1ರಿಂದ ಜು.22ರವರೆಗೆ ರಾಜ್ಯಾದ್ಯಂತ 392 ಮಿಮೀ ಮಳೆಯಾಗಬೇಕಿತ್ತು. ಆದರೆ, 472 ಮಿಮೀ ಮಳೆಯಾಗಿದ್ದು, ಶೇ.20 ವಾಡಿಕೆಗಿಂತ ಹೆಚ್ಚು ಬಿದ್ದಿದೆ.
ಶನಿವಾರವೂ ಹಲವೆಡೆ ಮಳೆಯಾಗಿದ್ದು, ಬೀದರ್‌ನಲ್ಲಿ 10 ಸೆಂಮೀ ಮತ್ತು ಕಲಬುರಗಿಯಲ್ಲಿ 6 ಸೆಂಮೀ ಮಳೆ ಬಿದ್ದಿದೆ. ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನಲ್ಲಿ ಮುಂದಿನ 4 ದಿನ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ.
https://www.vijayavani.net/college-lecturer-suicide-at-udupi-district/
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six + 11 =
Remember me
