ಬೆಂಗಳೂರು:ರಾಜ್ಯದ ಕೆಲ ಪ್ರದೇಶಗಳಲ್ಲಿ ಸೋಮವಾರ ಮಳೆ ಬಿದ್ದಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ವಡ್ಡಗೆರೆ, ಹುಂಡಿಪುರ ಹಾಗೂ ಮಂಗಳಾದಲ್ಲಿ ಭರ್ಜರಿ ವರ್ಷಧಾರೆಯಾಗಿದೆ. ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಿದೆ.
ಇದನ್ನೂ ಓದಿ:ದುಬೈನಲ್ಲಿ ಐಐಎಂಎಫ್​ ಲೋಗೋ ಅನಾವರಣ; ನಿರ್ದೇಶಕ ಪವನ್ ಒಡೆಯರ್​​ಗೆ ದುಬೈ ಕನ್ನಡಿಗರಿಂದ ಸನ್ಮಾನ
ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಬಳ್ಳಾರಿ,ವಿಜಯನಗರ, ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು ಹಾಗೂ ಯಾದಗಿರಿಯಲ್ಲಿ ಏ.24ರಿಂದ ಏ.29ರವರೆಗೆ ಗುಡುಗು ಮಿಂಚು ಸಹಿತ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ಕೊಟ್ಟಿದೆ.
ಇದನ್ನೂ ಓದಿ:ನನಗೆ ಯಾವುದೇ ಅಧಿಕಾರದ ಆಸೆ ಇಲ್ಲ: ಕಾಂಗ್ರೆಸ್ ಸಮಾವೇಶದಲ್ಲಿ ಜಗದೀಶ ಶೆಟ್ಟರ್
ಮುಂದಿನ ಮೂರು ದಿನ ಕರಾವಳಿಯಲ್ಲಿ ಒಣಹವೆ ಮುಂದುವರಿಯಲಿದ್ದು, ಏ.28ರಿಂದ ಈ ಭಾಗಗಳಲ್ಲಿ ಮಳೆ ಸುರಿಯಲಿದೆ. ರಾಯಚೂರಿನಲ್ಲಿ ಗರಿಷ್ಠ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು.
ನನ್ನ ಕಣ್ಣೀರಿಗೆ ಕಾರಣರಾದವರನ್ನೇ ಕಣ್ಣೀರು ಹಾಕಿಸುವಂತೆ ಮಾಡಿದ್ರೆ ಮಾತ್ರ ನನ್ನ ಆತ್ಮಕ್ಕೆ ಶಾಂತಿ: ಎಚ್​.ಡಿ.ದೇವೇಗೌಡ

ಬಂಡಾಯ ಶಮನಕ್ಕಾಗಿ ಶಾಸಕರ ಕಾಲು ಹಿಡಿಯಲು ಹೋದ ಜೆಡಿಎಸ್ ಅಭ್ಯರ್ಥಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 + sixteen =
Remember me
