ಬೆಂಗಳೂರು:ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು. ರಾಮನಗರ, ಮಂಡ್ಯ, ಚಾಮರಾಜನಗರ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಎರಡು ದಿನ ವರುಣನ ಆರ್ಭಟ ಜೋರಾಗಿರಲಿದೆ.
ವಿಜಯಪುರ, ಶಿವಮೊಗ್ಗ, ಚಿತ್ರದುರ್ಗ, ಚಿಕ್ಕಮಗಳೂರು, ದಾವಣಗೆರೆ, ರಾಮನಗರ, ಚಾಮರಾಜನಗರ ರಾಯಚೂರು, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಬಳ್ಳಾಪುರ, ಬೆಳಗಾವಿ, ಧಾರವಾಡ, ಗದಗ, ಹಾಸನ, ಕೊಡಗು, ಕೋಲಾರ. ತುಮಕೂರು, ಕಲಬುರಗಿ ಸೇರಿದಂತೆ ಉತ್ತರ ಕನ್ನಡದ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ನೆನ್ನೆ ಶಿವಮೊಗ್ಗದ ಹುಂಚಕಟ್ಟೆಯಲ್ಲಿ ಅತಿಹೆಚ್ಚು ಮಳೆಯಾಗಿದ್ದು 6 ಸೆ.ಮೀ ಮಳೆ ದಾಖಲಾಗಿದೆ. ಚಿಕ್ಕಮಗಳೂರಿನ ಕಮ್ಮರಡಿ ಹಾಗೂ ಜಯಪುರದಲ್ಲಿ ತಲಾ 5 ಸೆಂ.ಮೀ, ಹಾಸನದ ಶ್ರವಣಬೆಳಗೋಳದಲ್ಲಿ ಧರ್ಮಸ್ಥಳ, ಅರಕಲಗೊಡು, ಬೆಂಗಳೂರು ನಗರದಲ್ಲಿ ತಲಾ 3 ಸೆಂ.ಮೀ ಮಳೆ ದಾಖಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 − 9 =
Remember me
