ಬೆಂಗಳೂರು:ಸಿಲಿಕಾನ್ ಸಿಟಿಯಲ್ಲಿ(Silicon City)ಮೋಡಿ ಕವಿದ ವಾತಾವರಣ ಮುಂದುವರೆದಿದ್ದು, ರಾಜ್ಯದಲ್ಲಿ ಇನ್ನು ನಾಲ್ಕು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ(Weather Forecast)ವರದಿ ನೀಡಿದೆ.
ಇದನ್ನೂ ಓದಿ:55 ಸಾವಿರ ರೂ. ಜೀವನಾಂಶವನ್ನು 7 ಚೀಲ ನಾಣ್ಯಗಳಲ್ಲಿ ಪಾವತಿಸಿದ ಪತಿರಾಯ!
ಸದ್ಯ ಮಲೆನಾಡಿನಂತೆ ಕಂಗೊಳಿಸುತ್ತಿರುವ ರಾಜಧಾನಿ ಬೆಂಗಳೂರಿನಲ್ಲಿ(Bengaluru)ಮಳೆ ಮುಂದುವರಿಯುವ ಸಾಧ್ಯತೆ ಹೆಚ್ಚಿದೆ ಎಂದು ಸೂಚನೆ ನೀಡಲಾಗಿದ್ದು, ದುರ್ಬಲಗೊಂಡಿದ್ದ ಮಾನ್ಸೂನ್ ಇಂದಿನಿಂದ ಮತ್ತಷ್ಟು ಚುರುಕುಗೊಳ್ಳಲಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಬಹುತೇಕ ಕಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ನೀಡಿದೆ.
ಇದನ್ನೂ ಓದಿ:ಲೋಕಲ್​ ರೈಲಿನಲ್ಲಿ ಯೋಗಾಭ್ಯಾಸ ಮಾಡಿದ ಪ್ರಯಾಣಿಕರು; ವಿಡಿಯೋ ವೈರಲ್​
ಮಂಗಳವಾರ ರಾಜ್ಯದ ಹಲವೆಡೆ ಮಳೆಯಾಗಿದ್ದು, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು,ಮಂಡ್ಯ, ರಾಮನಗರ, ಕೊಡಗು, ಹಾಸನ ಸೇರಿದಂತೆ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಗುಡುಗು-ಮಿಂಚು ಸಹಿತ ಭಾರಿ ಮಳೆಯ ಮುನ್ಸೂಚನೆಯನ್ನು ನೀಡಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 + 5 =
Remember me
