ಬೆಂಗಳೂರು:ನಗರದಲ್ಲಿ ಮೂರು ಗಂಟೆಗಳ ಕಾಲ ಮಳೆ ಬೀಳುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು ಇದರಿಂದಾಗಿ ಪ್ರಧಾನಿ ಮೋದಿ ರೋಡ್ ಶೋಗೆ ಮಳೆ ಅಡ್ಡಿಯಾಗುವ ಸಾಧ್ಯತೆ ಕಂಡು ಬರುತ್ತಿದೆ.
ಇಂದು ಸಂಜೆ ಹಾಗೂ ರಾತ್ರಿ ಕೂಡ ಬೆಂಗಳೂರು ಸೇರಿದಂತೆ ಹಲವಡೆ ಮಳೆ ಸುರಿಯುವ ಸಾಧ್ಯತೆ ಇದೆ. ತಾಪಮಾನ ಏರಿಕೆ ಆಗುತ್ತಿದ್ದು ಈ ಹಿನ್ನೆಲೆಯಲ್ಲಿ ಎರಡು ದಿನಗಳ ಮಳೆ ಮೂನ್ಸೂಚನೆಯನ್ನು ಹವಮಾನ ಇಲಾಖೆ ನೀಡಿದೆ.
ಇದನ್ನೂ ಓದಿ:ಪ್ರಧಾನಿ ಮೋದಿ ಸಮಾಜದ ವಿಷ ಕುಡಿಯುವ ನೀಲಕಂಠ: ಹುಮ್ನಾಬಾದ್​ ಸಮಾವೇಶದಲ್ಲಿ ಸಿಎಂ ಬೊಮ್ಮಾಯಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × one =
Remember me
