ಹುಬ್ಬಳ್ಳಿ:ಇಲ್ಲಿಯ ಕೆಎಲ್​ಇ ತಾಂತ್ರಿಕ ವಿಶ್ವ ವಿದ್ಯಾಲಯದ ವತಿಯಿಂದವಿಜಯವಾಣಿಹಾಗೂದಿಗ್ವಿಜಯ ನ್ಯೂಸ್ಚಾನಲ್ ಸಹಯೋಗದಲ್ಲಿ, ದ್ವಿತೀಯ ಪಿಯು ಪಾಸಾದ ವಿದ್ಯಾರ್ಥಿಗಳಿಗಾಗಿ ಸೆ. 18ರಂದು ಬೆಳಗ್ಗೆ 10.30ಕ್ಕೆ ಝುೂಮ್ ಆಪ್ ಮೂಲಕ ವೃತ್ತಿ ಮಾರ್ಗದರ್ಶನ ಮತ್ತು ಅವಕಾಶಗಳ ಕುರಿತು ವೆಬಿನಾರ್ ಆಯೋಜಿಸಲಾಗಿದೆ.
ಪಿಯು ನಂತರದ ವಿವಿಧ ಶೈಕ್ಷಣಿಕ ಅವಕಾಶಗಳು ಹಾಗೂ ಇಂಜಿನಿಯರಿಂಗ್ ಶಿಕ್ಷಣದ ಆಯ್ಕೆ ಹೇಗೆ, ಏಕೆ? ಎಂಬುದರ ಕುರಿತಾಗಿ ಕೆಎಲ್​ಇ ವಿದ್ಯಾಲಯದ ಪ್ರಾಧ್ಯಾಪಕರಾದ ಡಾ. ಎಸ್.ವಿ. ದೇಸಾಯಿ ಮತ್ತು ಡಾ. ನಿತಿನ್ ಕುಲಕರ್ಣಿ ಮಾತನಾಡುವರು. ಕರೊನಾ ಕಾಟ ಇರುವ ಸಮಯದಲ್ಲಿ ಆನ್​ಲೈನ್ ವೇದಿಕೆ ಮೂಲಕ ಕಲಿಕೆಯ ಸವಾಲುಗಳನ್ನು ಮಾನಸಿಕ ಸಿದ್ಧತಾ ವಿಧಾನದಿಂದ ನಿಭಾಯಿಸುವ ಬಗ್ಗೆ ಧಾರವಾಡದ ಮಾನಸಿಕ ಆರೋಗ್ಯ ಸಂಸ್ಥೆ (ಡಿಮ್ಹಾನ್ಸ್) ಪ್ರಾಧ್ಯಾಪಕ ಡಾ. ಆದಿತ್ಯ ಪಾಂಡುರಂಗಿ ಹಾಗೂ ಆರೋಗ್ಯ ಕ್ಷೇತ್ರದಲ್ಲಿನ ಉದ್ಯೋಗಾವಕಾಶಗಳ ಕುರಿತು ಧಾರವಾಡದ ಎಸ್.ಡಿ.ಎಂ. ವಿಶ್ವವಿದ್ಯಾಲಯದ ತಜ್ಞ ವೈದ್ಯರಾದ ಡಾ.ಅಜಂತಾ ಜಿ.ಎಸ್. ಮಾತನಾಡುವರು. ಆಸಕ್ತರುhttps://bit.ly/3k7Pxjtಮೂಲಕ ಸಂಪರ್ಕಿಸಿ ಈ ಅವಕಾಶವನ್ನು ಉಪಯೋಗಿಸಿಕೊಳ್ಳಲು ಕೋರಲಾಗಿದೆ.
Web Exclusive: ಲಾಕ್​ಡೌನ್ ಬಳಿಕ ರಿಯಾಲ್ಟಿ ಚೇತರಿಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 + fourteen =
Remember me
