ಮಂಗಳೂರು:ಮದುವೆ ದಿಬ್ಬಣಕ್ಕೆ ಹೊರಟಿದ್ದ ಬಸ್​ವೊಂದು ಮನೆ ಮೇಲೆ ಉರುಳಿ ಬಿದ್ದಿದ್ದು. ಸ್ಥಳದಲ್ಲೇ ಐವರು ದುರ್ಮರಣಕ್ಕೀಡಾಗಿದ್ದಾರೆ.
ಕರ್ನಾಟಕ -ಕೇರಳ ಗಡಿಭಾಗದ ಕಲ್ಲಪಳ್ಳಿ ಬಳಿ ಭಾನುವಾರ ಈ ಅವಘಡ ಸಂಭವಿಸಿದೆ. ಕೊಡಗಿನ ಕರಿಕೆಯಲ್ಲಿ ಮದುವೆ ಕಾರ್ಯಕ್ರಮ ಇತ್ತು.
ಮದುವೆ ಮನೆಗೆ 63 ಮಂದಿಯನ್ನು ಬಸ್​ನಲ್ಲಿ ಕರೆದೊಯ್ಯಲಾಗುತ್ತಿತ್ತು. ಮಾರ್ಗ ಮಧ್ಯೆ ಅಂದ್ರೆ ಕೇರಳದ ಕಾಸರಗೋಡು ಜಿಲ್ಲೆಯ ಕಲ್ಲಪಳ್ಳಿ ಬಳಿ ಚಾಲಕನ ನಿಯಂತ್ರಣ ತಪ್ಪಿದ ಬಸ್ ಮನೆ ಮೇಲೆ ಉರುಳಿದೆ. ಬಸ್​ನಲ್ಲಿದ್ದ ಐವರು ಮೃತಪಟ್ಟಿದ್ದು. ಹಲವರು ಗಂಭೀರ ಗಾಯಗೊಂಡಿದ್ದಾರೆ.
ವರ್ಷಾಚರಣೆಗೆ ಕೇಕ್​ ಕತ್ತರಿಸುತ್ತಿದ್ದ ಯುವಕರ ಹಿಂದೆಯೇ ಹಾದುಹೋದ ದೆವ್ವ! ಭಯಾನಕ ವಿಡಿಯೋ ಇಲ್ಲಿದೆ

ಮುಖದಲ್ಲಿ ಮೊಡವೆ ಹೆಚ್ಚಾಗಿದ್ದಕ್ಕೆ 9ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × one =
Remember me
